Puneeth Rajkumar

ಅಪ್ಪು ವರ್ಕ್ ಔಟ್ ಗೆ ಅಭಿಮಾನಿಗಳು ಫೀದಾ
ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಕೇವಲ ನಟನೆಗೆ ಮಾತ್ರ ಸೀಮಿತವಾಗಿರದೇ, ಡ್ಯಾನ್ಸ್, ಗಾಯನ ಸೇರಿ ಸ್ಟಂಟ್ , ಫೈಟ್ ಮಾಡುವುದರಲ್ಲೂ ಎತ್ತಿದ ಕೈ.

ಲಾಕ್ ಡೌನ್ ಬಳಿಕ ಸ್ಯಾಂಡಲ್ ವುಡ್ ಗೆ ಮತ್ತೆ 'ಪವರ್': 'ಯುವರತ್ನ' ಡಬ್ಬಿಂಗ್ ಶುರು
ಪವರ್ ಸ್ಟಾರ್ ಪುನೀತ್ ಅಭಿನಯದ "ಯುವರತ್ನ" ಚಿತ್ರದ ನಿರ್ಮಾಣ ಕಾರ್ಯ ಮತ್ತೆ ಪ್ರಾರಂಭವಾಗಿದ್ದು ಚಿತ್ರದ ಡಬ್ಬಿಂಗ್ ಕಾರ್ಯ ಭರದಿಂದ ಸಾಗಿದೆ. ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರ ಇತ್ತೀಚಿನ ಟ್ವೀಟ್ ಪವರ್ ಸ್ಟಾರ್ ಅವರ ಚಿತ್ರದ ಕುರಿತು ಹೊಸವಿಚಾರವನ್ನು ಬಹಿರಂಗಪಡಿಸಿ

ಪುನೀತ್ ವರ್ಕೌಟ್ ವಿಡಿಯೋ ವೈರಲ್!
ಕೋವಿಡ್-19 ಲಾಕ್ ಡೌನ್ ನಿಂದಾಗಿ ಮನೆಯಲ್ಲಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಖತ್ ವರ್ಕೌಟ್ ಮಾಡುತ್ತಿದ್ದಾರೆ. ಅವರ ವರ್ಕೌಟ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಆರೋಗ್ಯ ಸೇತು ಮೂಲಕ ಜನರಲ್ಲಿ ಕೊರೋನಾ ಜಾಗೃತಿಗೆ ಮುಂದಾದ ಪವರ್ ಸ್ಟಾರ್ ಪುನೀತ್
ಇಂದು ಸಾಮಾಜಿಕ ತಾಣಗಳು, ಮೊಬೈಲ್ ಅಪ್ಲಿಕೇಷನ್ ಗಳು ಜನಸಾಮಾನ್ಯರನ್ನು ಹೆಚ್ಚು ಹೆಚ್ಚು ಸೆಳೆಯುತ್ತಿದೆ. ಇದೀಗ ದೇಶಾದ್ಯಂತ ಕೊರೋನಾ ಮಹಾಮಾರಿ ತಾಂಡವವಾಡುತ್ತಿದ್ದು ಇದಕ್ಕಾಗಿ ಜನಜಾಗೃತಿ ಮೂಡಿಸುವ ಸಲುವಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಆರೋಗ್ಯ ಸೇತು ಸಹ ಇದೇ ಕಾರಣಕ್ಕಾಗಿ ಬಂದಿದೆ. ಈ ಆರೋಗ್ಯ ಸೇತು ಆ್ಯಪ್ ಹಾಗೂ ಕೊರೋನಾ ಬಗೆಗೆ ಜನರಲ್ಲಿ ಹೆಚ್ಚು ಜಾಗೃತಿ

ಅಪ್ಪು ಆ್ಯಕ್ಷನ್ 'ಜೇಮ್ಸ್' ಚಿತ್ರದ ಮೋಷನ್ ಪೋಸ್ಟರ್ ವಿಡಿಯೋ
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಆ್ಯಕ್ಷನ್ ಪ್ರಧಾನ ಚಿತ್ರದಲ್ಲಿ ಅಭಿನಯಿಸಿರುವ ಜೇಮ್ಸ್ ಚಿತ್ರದ ಮೋಷನ್ ಪೋಸ್ಟರ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಚೇತನ್ ಕುಮಾರ್ ನಿರ್ದೇಶಿಸಿದ್ದಾರೆ.

ಪುನೀತ್ ಬರ್ತ್ ಡೇ ಗೆ ಜೇಮ್ಸ್ ಚಿತ್ರತಂಡದಿಂದ ಭರ್ಜರಿ ಗಿಫ್ಟ್, ಮೋಷನ್ ಪೋಸ್ಟರ್ ಬಿಡುಗಡೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಜೇಮ್ಸ್ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ಅಪ್ಪು ಅಭಿಮಾನಿಗಳಿಗೆ ಚಿತ್ರ ತಂಡ ಭರ್ಜರಿ ಉಡುಗೊರೆ ನೀಡಿದೆ.

ನಟನಾಗಿ ಜನ ನನಗೆ ಆಶೀರ್ವದಿಸಿದ್ದಾರೆ, ನಾನು ನಿವೃತ್ತನಾಗುವುದಿಲ್ಲ: ಜನ್ಮದಿನ ಸಂಭ್ರಮದಲ್ಲಿ ಪವರ್ ಸ್ಟಾರ್ ಪುನೀತ್
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಎಂದಿಗೂ ಚಿರಯುವಕನಂತೆ ಕಾಣುವಲ್ಲಿ ಯಶಸ್ವಿಯಾದ ಕೆಲವೇ ಕೆಲವು ನಟರಲ್ಲಿ ಪವರ್ ಸ್ಟಾರ್ ಸಹ ಒಬ್ಬರು.ಅವರ ಪ್ರಕಾರ ಈ ರೀತಿ ಯುವಕರಾಗಿ ಕಾಣುವುದರ ಹಿಂದಿನ ರಹಸ್ಯ ಅವರ ಫಿಟ್ನೆಸ್ ಹಾಗೂ ದೈನಂದಿನ ದಿನಚರಿಯಾಗಿದೆ. "ನಾನು ಚೆನ್ನಾಗಿ ತಿನ್ನುತ್ತೇನೆ ಮತ್ತು ಕೆಲಸ ಮಾಡಲು ಸಾಕಷ್ಟು ಗಮನ ನೀಡುತ್ತೇನ

ಆರ್ಸಿಬಿ ಮ್ಯಾಚ್ ಗೆಲ್ಲಬೋದು, ಕಪ್ನಲ್ಲ: ಯುವರತ್ನ ಪಂಚಿಂಗ್ ಡೈಲಾಗ್ ಟೀಸರ್!
ಪವರ್ ಸ್ಟಾರ್ ಪುನೀತ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಯುವರತ್ನ ಚಿತ್ರದ ಪಂಚಿಂಗ್ ಡೈಲಾಗ್ ಟೀಸರ್ ಬಿಡುಗಡೆಯಾಗಿದೆ. ಟೀಸರ್ ನಲ್ಲಿ ಧನಂಜಯ್ ಆರ್ಸಿಬಿ ಮ್ಯಾಚ್ ಗೆಲ್ಲಬೋದು, ಕಪ್ನಲ್ಲ ಅಂತಾ ಡೈಲಾಗ್ ಹೊಡೆದಿದ್ದಾರೆ.

ಪುನೀತ್ ಹುಟ್ಟುಹಬ್ಬಕ್ಕೆ 'ನಮ್ಮ ಪವರೂ' ವಿಡಿಯೋ ಸಾಂಗ್!
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟುಹಬ್ಬಕ್ಕೆಂದು ವೇದಶ್ರೀ ನಾರಾಯಣ್ ವಿಡಿಯೋ ಸಾಂಗ್ ಮಾಡಿದ್ದಾರೆ.

