Puneeth Rajkumar

ಪುನೀತ್ ಹುಟ್ಟುಹಬ್ಬಕ್ಕೆ ಯುವರತ್ನ ಟೀಸರ್ ರಿಲೀಸ್
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟುಹಬ್ಬ ಮಾರ್ಚ್ 17 ರಂದು ಇದ್ದು, ಈ ದಿನಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಗಲಿದೆ.

ಚಾಮರಾಜನಗರ ಜಿಲ್ಲೆ ಅಭಿವೃದ್ಧಿ ರಾಯಭಾರಿಯಾಗಿ ಪುನೀತ್ ರಾಜ್ಕುಮಾರ್
ರಾಜ್ಯದ ಗಡಿಭಾಗದ ಜಿಲ್ಲೆಯಾದ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ರಾಯಭಾರಿಯಾಗಿ ಚಿತ್ರನಟ ಪುನೀತ್ ರಾಜ್ಕುಮಾರ್ ಕಾರ್ಯನಿರ್ವಹಿಸಲಿದ್ದಾರೆ.

ಮಹಿಳಾ ದಿನಕ್ಕೆ 'ನಿರ್ಭಯ ಸಮಾಜ ಕಟ್ಟೋಣ' ಎಂದ ಪವರ್ ಸ್ಟಾರ್ ಪುನೀತ್, ಬಿಎಂಟಿಸಿ ವಿಡಿಯೋ!
ಮಾರ್ಚ್ 20ಕ್ಕೆ ನಿರ್ಭಯ ಅತ್ಯಾಚಾರಿಗಳಿಗೆ ಡೆಟ್ ವಾರಂಟ್ ಗೆ ಆದೇಶಿಸಲಾಗಿದ್ದು ಇನ್ನು ನಾಳೆ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳಾ ಜಾಗೃತಿ ಕುರಿತು ಸಮಾಜಕ್ಕೆ ನಟ ಪುನೀತ್ ರಾಜಕುಮಾರ್ ಪವರ್ ಫುಲ್ ಸಂದೇಶ ನೀಡಿದ್ದಾರೆ.

ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ಅಭಿಮಾನಿ ಆಸೆ ಈಡೇರಿಸಿದ ಪುನೀತ್ ರಾಜ್ ಕುಮಾರ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ವಿಶೇಷ ಅಭಿಮಾನಿಗೆ ತಮ್ಮನ್ನ ಬೇಟಿಮಾಡುವ ಅವಕಾಶ ನೀಡಿ ಆತನ ಆಸೆ ಈಡೇರಿಸಿದ್ದಾರೆ. ಅಲ್ಲದೆ ಆತನಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ಭರವಸೆವನ್ನೆ ನೀಡಿದ್ದಾರೆ.

ಪವರ್ ಸ್ಟಾರ್ ಅಭಿನಯದ ‘ಜೇಮ್ಸ್’ ಗೆ ನಾಳೆ ಮುಹೂರ್ತ
ಪುನೀತ್ ರಾಜ್ ಕುಮಾರ್ ಅಭಿನಯದ ಮುಂದಿನ ಸಿನಿಮಾ 'ಜೇಮ್ಸ್' ನಾಳೆ ಭಾನುವಾರ ಲಾಂಚ್ ಆಗುತ್ತಿದ್ದು, ಬೆಂಗಳೂರಿನ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮದ ಮೂಲಕ ಶುಭಾರಂಭ ಮಾಡಲಿದೆ

ಪುನೀತ್ 'ಮಾಯಾಬಜಾರ್' ನಲ್ಲಿ ಎಸ್ಪಿಬಿ ವಿಶೇಷ ಗಾಯನ!
ನಿರ್ದೇಶಕ ರಾಧಾಕೃಷ್ಣ ರೆಡ್ಡಿ ತಮ್ಮ ಚೊಚ್ಚಲ ಚಿತ್ರ "ಮಾಯಾಬಜಾರ್" ನಲ್ಲಿ ಎಲ್ಲಾ ಬಗೆಯ ಸತ್ವಗಳನ್ನು ಹೊಂದಿದ್ದಾರೆಂದು ಕಾಣುತ್ತಿದೆ. ಪಿಆರ್ಕೆ ಪ್ರೊಡಕ್ಷನ್ಸ್ನ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವು ಕವಲುದಾರಿ ನಂತರ ಪುನೀತ್ ರಾಜ್ಕುಮಾರ್ ಅವರ ಎರಡನೇ ನಿರ್ಮಾಣ ಯೋಜನೆಯಾಗಿದೆ.

ಜನವರಿ 19 ರಿಂದ ಪುನೀತ್ ರಾಜ್ ಕುಮಾರ್ ಅಭಿನಯದ 'ಜೇಮ್ಸ್ 'ಚಿತ್ರೀಕರಣ ಆರಂಭ
ಚೇತನ್ ಕುಮಾರ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಆಕ್ಷನ್ ಕಮರ್ಷಿಯಲ್ ಎಂಟರ್ ಟೈನರ್ ಚಿತ್ರ ಜೆಮ್ಸ್ ಜನವರಿ 19 ರಿಂದ ಚಿತ್ರೀಕರಣ ಆರಂಭವಾಗಲಿದೆ.ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸೂರಿ ಪಾಪ್ಕಾರ್ನ್ ಮಂಕಿ ಟೈಗರ್ ಆಡಿಯೋ ಹಕ್ಕು ಪಡೆದ ಪುನೀತ್
ಪುನೀತ್ ರಾಜ್ಕುಮಾರ್ ಅವರ ನಿರ್ಮಾಣ ಸಂಸ್ಥೆ ಪಿಆರ್ಕೆ ನಿರ್ದೇಶಕ ಸೂರಿಯವರ ಸೂರಿ ಪಾಪ್ಕಾರ್ನ್ ಮಂಕಿ ಟೈಗರ್ನ ಆಡಿಯೋ ಹಕ್ಕುಗಳನ್ನು ಪಡೆದುಕೊಂಡಿದೆ. ಪ್ರೊಡಕ್ಷನ್ ಹೌಸ್ ಈ ಹಿಂದೆ ಸೂರಿ ನಿರ್ದೇಶನದ ಟಾಗಾರು ಚಿತ್ರದ ಆಡಿಯೋ ಹಕ್ಕುಗಳನ್ನು ಪಡೆದುಕೊಂಡಿತ್ತು. ಚರಣ್ ರಾಜ್ ಸಂಗೀತ ಸಂಯೋಜಿಸಿರುವ ಈ ಆಲ್ಬಂ ಇನ್ನೂ ಆನ್ ಲೈನ್ ನಲ್ಲಿ ಸಖತ್ ಸದ್ದು ಮಾಡುತ್ತಿದೆ.

ಪುನೀತ್ ಅಭಿನಯದ 'ಜೇಮ್ಸ್ 'ಚಿತ್ರಕ್ಕೆ ಟಗರು ಖ್ಯಾತಿಯ ಚರಣ್ ರಾಜ್ ಸಂಗೀತ ಸಂಯೋಜನೆ
ಚೇತನ್ ಕುಮಾರ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಲಿದ್ದಾರೆ

