Puneeth Rajkumar

ಪವರ್ ಸ್ಟಾರ್ ಪುನೀತ್ ಗೆ ಆಕ್ಷನ್ ಕಟ್ ಹೇಳಲಿರುವ 'ರಾಮ ರಾಮ ರೆ' ನಿರ್ದೇಶಕ?
"ರಾಮ ರಾಮ ರೇ" ಹಾಗೂ "ಒಂದಲ್ಲ ಎರಡಲ್ಲ" ಖ್ಯಾತಿಯ ನಿರ್ದೇಶಕರಾದ ಡಿ ಸತ್ಯ ಪ್ರಕಾಶ್ ಈಗ ವಿಶೇಷ ಸ್ಕ್ರಿಪ್ಟ್ ತಯಾರಿಯಲ್ಲಿ ತೊಡಗಿದ್ದಾರೆ. ಇನ್ನೂ ಗಮನಾರ್ಹ ಸಂಗತಿ ಎಂದರೆ ಸತ್ಯ ಪ್ರಕಾಶ್ ಅವರ ಮುಂಬರುವ ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಕಾಣಿಸಿಕೊಳ್ಲುತ್ತಿರುವುದು....

ಮಾತಿನ ಭಾಗದ ಕೊನೆ ಹಂತದದಲ್ಲಿ 'ಯುವರತ್ನ', ನಂದಿಬೆಟ್ಟದ ಸುತ್ತಲೂ ಶೂಟಿಂಗ್
ಪುನೀತ್ ರಾಜ್ಕುಮಾರ್ ಅವರು ತಮ್ಮ ಮುಂಬರುವ ಚಿತ್ರ ಯುವರತ್ನ ದ ಮುಂದಿನ ಭಾಗಗಳ ಚಿತ್ರೀಕರಣದಲ್ಲಿದ್ದಾರೆ. ಸಂತೋಷ್ ಆನಂದ್ ರಾಮ್ ನಿರ್ದೇಶನದ ಈ ಚಿತ್ರ ಇದಾಗಲೇ ಮಾತಿನ ಭಾಗಗಳ ಚಿತ್ರೀಕರಣದ ಕಡೇ ಹಂತಕ್ಕೆ ತಲುಪಿದೆ.

ರಗ್ಬಿ ಪ್ಲೇಯರ್ ಆಗಿ ಅಪ್ಪು ಹೊಸ ಲುಕ್-ದಸರಾ ಸಂಭ್ರಮ ಡಬಲ್ ಮಾಡಿದ 'ಯುವರತ್ನ' ಟೀಸರ್!
ಕನ್ನಡದ ಬಹುನಿರೀಕ್ಷಿತ ಚಿತ್ರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ ಅವರ "ಯುವರತ್ನ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಖಡಕ್ ಡೈಲಾಗ್ ಜತೆಗೆ ಪುನೀತ್ ಇದುವರೆಗೆ ಎಲ್ಲೂ ಕಾಣಿಸಿಕೊಳ್ಲದ ರಗ್ಬಿ ಆಟಗಾರನ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಾರೆ.

ರಗ್ಬಿ ಆಟಕ್ಕೂ 'ಯುವರತ್ನ' ಚಿತ್ರಕ್ಕೂ ಏನು ಸಂಬಂಧ? ಕುತೂಹಲ ಹೆಚ್ಚಿಸಿದ ನಿರ್ದೇಶಕ ಆನಂದರಾಮ್
ಪವರ್ ಸ್ಟಾರ್ ಪುನೀತ್ ರಾಜ್'ಕುಮಾರ್ ಅಭಿನಯದ ಬಹು ನಿರೀಕ್ಷಿತ ಯುವರತ್ನ ಚಿತ್ರದ ಟೀಸರ್ ಬಿಡುಗಡೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಸಿನಿಮಾ ಕುರಿತ ಚಿತ್ರವೊಂದು ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.

ಒಂದೇ ಚಿತ್ರದಲ್ಲಿ ಪುನೀತ್, ಜಗ್ಗೇಶ್ ಅಭಿನಯಿಸಲು ಉತ್ಸುಕ!
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನವರಸ ನಾಯಕ ಜಗ್ಗೇಶ್ ಶೀಘ್ರದಲ್ಲಿಯೇ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡದ ಕೋಟ್ಯಾಧಿಪತಿ ರಿಯಾಲಿಟಿ ಶೋ ವೇಳೆಯಲ್ಲಿ ಪುನೀತ್ ರಾಜ್ ಕುಮಾರ್ ಅವರೇ ಈ ವಿಷಯವನ್ನು ತಿಳಿಸಿದ್ದಾರೆ.

ಮಾಯಾ ಬಜಾರ್ ಚಿತ್ರದಲ್ಲಿ ಪುನೀತ್ ಸಣ್ಣ ಝಲ್ಲಕ್!
ರಾಧಾಕೃಷ್ಣ ರೆಡ್ಡಿ ಚೊಚ್ಚಲ ನಿರ್ದೇಶನದ ಮಾಯಾ ಬಜಾರ್ ಸಿನಿಮಾವನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿರ್ಮಿಸುತ್ತಿದ್ದಾರೆ. ಪಿಆರ್ ಕೆ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ಹಾಡೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಗೀತಾ ಚಿತ್ರದಲ್ಲಿ 'ಕನ್ನಡವೇ ಸತ್ಯ ಕನ್ನಡವೇ ನಿತ್ಯ' ಹಾಡಿಗೆ ಧ್ವನಿಯಾದ ಪುನೀತ್!
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಸಿನಿಮಾ 1980ರಲ್ಲಿ ನಡೆಯೋ ಕಥೆಯಾಗಿದೆ. ಆಗ ಗೋಕಾಕ್ ಚಳುವಳಿ ನಡೆದಿದ್ದು ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು ಹೋರಾಟಕ್ಕೆ ನಟಸಾರ್ವಭೌಮ ಡಾ. ರಾಜಕುಮಾರ್ ನೇತೃತ್ವ ವಹಿಸಿದ್ದರು.

ಪ್ರವಾಹ ಸಂತ್ರಸ್ತರಿಗೆ ಮಿಡಿದ ಪುನೀತ್: ಸಿಎಂ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿ
ಪ್ರವಾಹ ಸಂತ್ರಸ್ತರ ನೆರವಿಗಾಗಿ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮನ ಮಿಡಿದಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿ ಚೆಕ್ ಹಸ್ತಾಂತರಿಸಿದ್ದಾರೆ.

'ಪೈಲ್ವನ್' ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಪವರ್ ಸ್ಟಾರ್ ಪುನೀತ್ ಭಾಗಿ!
ವರಮಹಾಲಕ್ಷ್ಮಿ ಹಬ್ಬವಾದ ನಾಳೆ ಕಿಚ್ಚ ಸುದೀಪ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಭರ್ಜರಿ ಹಬ್ಬ. ಕಾರಣ ಸ್ಯಾಂಡಲ್ ವುಡ್ ನ ಮೇರು ನಟರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

