Puneeth Rajkumar

ಬಳ್ಳಾರಿಯಲ್ಲಿ 23 ಅಡಿ ಎತ್ತರದ ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣ
ರಾಜ್ಯ

ಬಳ್ಳಾರಿಯಲ್ಲಿ 23 ಅಡಿ ಎತ್ತರದ ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣ

ಬಳ್ಳಾರಿ ನಗರದ ಸ್ಟೇಡಿಯಂ ಬಳಿ ಇರುವ ಕೆರೆಯ ಮುಂಭಾಗ ನಿರ್ಮಾಣ ಮಾಡಲಾಗಿರುವ  ಪುನೀತ್ ರಾಜ್ ಕುಮಾರ್ ಅವರ 23 ಅಡಿಯ ಬೃಹತ್‌ ಪುತ್ಥಳಿಯನ್ನು ಶನಿವಾರ ಅನಾವರಣ ಮಾಡಲಾಯಿತು.

ಬಸವನಗುಡಿಯಲ್ಲಿ ಅವರೆಬೇಳೆ ಮೇಳ: ‘ಅಪ್ಪು ಸ್ಪೆಷಲ್’ ಖಾದ್ಯ ಪರಿಚಯ
ರಾಜ್ಯ

ಬಸವನಗುಡಿಯಲ್ಲಿ ಅವರೆಬೇಳೆ ಮೇಳ: ‘ಅಪ್ಪು ಸ್ಪೆಷಲ್’ ಖಾದ್ಯ ಪರಿಚಯ

ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವಾರ್ಷಿಕ ಅವರೆಬೇಳೆ ಮೇಳವನ್ನು ಆಯೋಜಿಸುವುದರೊಂದಿಗೆ ಬೆಂಗಳೂರಿನ ಆಹಾರ ಪ್ರಿಯರಿಗೆ ಚಳಿಗಾಲವನ್ನು ಸವಿಯಲು ಸುಂದರ ಅವಕಾಶ ಲಭ್ಯವಾಗಿದೆ. ಜನವರಿ 9 ರವರೆಗೆ ನಡೆಯುತ್ತಿರುವ ಈ ಉತ್ಸವವು 23ನೇ ಆವೃತ್ತಿಯಾಗಿದೆ.

ಪುನೀತ್ ರಾಜ್‌ಕುಮಾರ್‌ರನ್ನು ಕಿರುತೆರೆಗೆ ಕರೆತಂದಿದ್ದ ಅನುಪ್ ಚಂದ್ರಶೇಖರನ್ ಈಗ ಸಿನಿಮಾ, ವೆಬ್ ಸೀರಿಸ್‌ನತ್ತ
ಸಿನಿಮಾ ಸುದ್ದಿ

ಪುನೀತ್ ರಾಜ್‌ಕುಮಾರ್‌ರನ್ನು ಕಿರುತೆರೆಗೆ ಕರೆತಂದಿದ್ದ ಅನುಪ್ ಚಂದ್ರಶೇಖರನ್ ಈಗ ಸಿನಿಮಾ, ವೆಬ್ ಸೀರಿಸ್‌ನತ್ತ

ಟಿವಿ ಮನರಂಜನೆಯಲ್ಲಿ ಮೂರು ದಶಕಗಳ ಅನುಭವ ಹೊಂದಿರುವ ಹಾಗೂ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮಕ್ಕಾಗಿ ಪುನೀತ್ ರಾಜ್‌ಕುಮಾರ್ ಅವರನ್ನು ಕಿರುತೆರೆಗೆ ಕರೆತಂದ ಅನುಪ್ ಚಂದ್ರಶೇಖರನ್ ಇದೀಗ ಸಿನಿಮಾ ರಂಗದತ್ತ ಮುಖಮಾಡಿದ್ದಾರೆ.

ನಾಳೆಯಿಂದ ಅಮೆಜಾನ್ ಪ್ರೈಮ್ ವಿಡಿಯೋ ನಲ್ಲಿ ಪುನೀತ್ ಅಭಿನಯದ 'ಯುವರತ್ನ' ಅಬ್ಬರ!
ಸಿನಿಮಾ ಸುದ್ದಿ

ನಾಳೆಯಿಂದ ಅಮೆಜಾನ್ ಪ್ರೈಮ್ ವಿಡಿಯೋ ನಲ್ಲಿ ಪುನೀತ್ ಅಭಿನಯದ 'ಯುವರತ್ನ' ಅಬ್ಬರ!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಹೊಚ್ಚ ಹೊಸ ಚಲನಚಿತ್ರ "ಯುವರತ್ನ" ಏಪ್ರಿಲ್ 9 ರಿಂದ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಲಭ್ಯ.

25 ದಿನ ಪೂರೈಸಿದ 'ನಟಸಾರ್ವಭೌಮ', ಚಿತ್ರತಂಡದಿಂದ ರಾಜ್ಯಾದ್ಯಂತ ಸಕ್ಸಸ್ ಟೂರ್
ಸಿನಿಮಾ ಸುದ್ದಿ

25 ದಿನ ಪೂರೈಸಿದ 'ನಟಸಾರ್ವಭೌಮ', ಚಿತ್ರತಂಡದಿಂದ ರಾಜ್ಯಾದ್ಯಂತ ಸಕ್ಸಸ್ ಟೂರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ ಅಭಿನಯದ "ನಟಸಾರ್ವಭೌಮ" ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಚೆನ್ನಾಗಿ ಸದ್ದು ಮಾಡುತ್ತಿದೆ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರ ಇದೀಗ 200 ಕ್ಕೂ ಹೆಚ್ಚಿನ ಕೇಂದ್ರ.....

ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ; ಸಮಾರಂಭದ ಫೋಟೋಗಳು
ಕರ್ನಾಟಕ

ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ; ಸಮಾರಂಭದ ಫೋಟೋಗಳು

ನಟ ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಸಮಾರಂಭದ ಚಿತ್ರಗಳು ಇಲ್ಲಿವೆ.

ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ; ಅಪ್ಪು ದೇವರ ಮಗ-ರಜನಿ, ನಗುವಿನಿಂದಲೇ ರಾಜ್ಯ ಗೆದ್ದ ರಾಜ ಪುನೀತ್- ಜ್ಯೂ.ಎನ್ ಟಿಆರ್
ರಾಜ್ಯ

ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ; ಅಪ್ಪು ದೇವರ ಮಗ-ರಜನಿ, ನಗುವಿನಿಂದಲೇ ರಾಜ್ಯ ಗೆದ್ದ ರಾಜ ಪುನೀತ್- ಜ್ಯೂ.ಎನ್ ಟಿಆರ್

ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ, ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ, ಗಣ್ಯರ ಸಮ್ಮುಖದಲ್ಲಿ ದಿ.ಪುನೀತ್ ರಾಜ್ ಕುಮಾರ್ ಅವರಿಗೆ ನ.1 ರಂದು  ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪುನೀತ್ ಗೆ ಕರ್ನಾಟಕ ರತ್ನ ಪ್ರದಾನ: ಬೆಂಗಳೂರಿಗೆ ಆಗಮಿಸಿದ ಜೂ.ಎನ್ ಟಿಆರ್
ರಾಜ್ಯ

ಪುನೀತ್ ಗೆ ಕರ್ನಾಟಕ ರತ್ನ ಪ್ರದಾನ: ಬೆಂಗಳೂರಿಗೆ ಆಗಮಿಸಿದ ಜೂ.ಎನ್ ಟಿಆರ್

67ನೇ ಕನ್ನಡ ರಾಜ್ಯೋತ್ಸವದಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಸಮಾರಂಭದಲ್ಲಿ ಭಾಗವಹಿಸಲು ತೆಲುಗು ಸೂಪರ್ ಸ್ಟಾರ್ ಜೂನಿಯರ್‌ ಎನ್‌ ಟಿಆರ್‌...

ಶಾಲಾ ಪಠ್ಯದಲ್ಲಿ ಪುನೀತ್ ರಾಜ್ ಕುಮಾರ್ ವಿಷಯ ಸೇರ್ಪಡೆಗೆ ಹಂತ ಹಂತವಾಗಿ ಕ್ರಮ: ಸಿಎಂ ಬೊಮ್ಮಾಯಿ
ರಾಜ್ಯ

ಶಾಲಾ ಪಠ್ಯದಲ್ಲಿ ಪುನೀತ್ ರಾಜ್ ಕುಮಾರ್ ವಿಷಯ ಸೇರ್ಪಡೆಗೆ ಹಂತ ಹಂತವಾಗಿ ಕ್ರಮ: ಸಿಎಂ ಬೊಮ್ಮಾಯಿ

ಕನ್ನಡ ರಾಜ್ಯೋತ್ಸವದಂದೇ ಪುನೀತ್​ಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಬೇಕೆಂಬುದು‌‌ ನಮ್ಮ ಇಚ್ಛೆ ಆಗಿತ್ತು. ಅದರಂತೆ ಇಂದೇ ಪ್ರಶಸ್ತಿ ಪ್ರದಾನಿಸುತ್ತಿದ್ದೇವೆ. ಅವರ ಕುರಿತ ವಿಷಯವನ್ನು ಪಠ್ಯದಲ್ಲಿ ಸೇರಿಸುವ ಕುರಿತು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಮಂಗಳವಾರ ಹೇಳಿದ್ದಾರೆ.‌