Puneeth Rajkumar

ಅಪ್ಪು ಡ್ರೀಮ್ ಪ್ರಾಜೆಕ್ಟ್ 'ಗಂಧದ ಗುಡಿ' ಟ್ರೈಲರ್ ಬಿಡುಗಡೆ 
ಮನರಂಜನೆ

ಅಪ್ಪು ಡ್ರೀಮ್ ಪ್ರಾಜೆಕ್ಟ್ 'ಗಂಧದ ಗುಡಿ' ಟ್ರೈಲರ್ ಬಿಡುಗಡೆ 

ದಿವಂಗತ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಾಕ್ಷ್ಯಚಿತ್ರ 'ಗಂಧದ ಗುಡಿ' ಟ್ರೈಲರ್ ಇಂದು ಬಿಡುಗಡೆಯಾಗಿದೆ. 

ಸೈಮಾ ಅವಾರ್ಡ್ಸ್ 2022: ಅತ್ಯುತ್ತಮ ನಟ ಪುನೀತ್ ರಾಜ್‌ಕುಮಾರ್, ಅತ್ಯುತ್ತಮ ನಟಿ ಆಶಿಕಾ ರಂಗನಾಥ್
ಸಿನಿಮಾ ಸುದ್ದಿ

ಸೈಮಾ ಅವಾರ್ಡ್ಸ್ 2022: ಅತ್ಯುತ್ತಮ ನಟ ಪುನೀತ್ ರಾಜ್‌ಕುಮಾರ್, ಅತ್ಯುತ್ತಮ ನಟಿ ಆಶಿಕಾ ರಂಗನಾಥ್

10ನೇ ಸೌತ್ ಇಂಡಿಯನ್ ಇಂಟರ್‌ನ್ಯಾಶನಲ್ ಮೂವೀ ಅವಾರ್ಡ್ಸ್ (SIIMA) ಕಾರ್ಯಕ್ರಮ ಶನಿವಾರ ಬೆಂಗಳೂರಿನಲ್ಲಿ ನಡೆಯಿತು. ಸೆಪ್ಟೆಂಬರ್ 10 ರಂದು ತೆಲುಗು ಮತ್ತು ಕನ್ನಡ ಚಲನಚಿತ್ರಗಳ ವಿಜೇತರನ್ನು ಘೋಷಿಸಲಾಯಿತು. ಯುವರತ್ನ ಸಿನಿಮಾದಲ್ಲಿನ ನಟನೆಗಾಗಿ ದಿವಂಗತ ಪುನೀತ್ ರಾಜ್‌ಕುಮಾರ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಗಿದೆ.

'ಅಪ್ಪು' ಸರ್ ಅವರನ್ನು ಭೇಟಿಯಾಗದಿರುವುದು ನನ್ನ ದುರಾದೃಷ್ಟ: ಸಂಗೀತಾ ಶೃಂಗೇರಿ
ಸಿನಿಮಾ ಸುದ್ದಿ

'ಅಪ್ಪು' ಸರ್ ಅವರನ್ನು ಭೇಟಿಯಾಗದಿರುವುದು ನನ್ನ ದುರಾದೃಷ್ಟ: ಸಂಗೀತಾ ಶೃಂಗೇರಿ

777 ಚಾರ್ಲಿ ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಸಂಗೀತಾ ಶೃಂಗೇರಿ ಇದೀಗ ತಮ್ಮ ಮುಂದಿನ ಚಿತ್ರ ಲಕ್ಕಿ ಮ್ಯಾನ್ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ.

ದೇವರ ಪಾತ್ರದಲ್ಲಿ ಪುನೀತ್ 'ಲಕ್ಕಿಮ್ಯಾನ್' ಚಿತ್ರದ ಟ್ರೈಲರ್
ಮನರಂಜನೆ

ದೇವರ ಪಾತ್ರದಲ್ಲಿ ಪುನೀತ್ 'ಲಕ್ಕಿಮ್ಯಾನ್' ಚಿತ್ರದ ಟ್ರೈಲರ್

ಡಾ. ಪುನೀತ್ ರಾಜಕುಮಾರ್ ಮತ್ತು ಡಾರ್ಲಿಂಗ್ ಕೃಷ್ಣ, ಸಂಗೀತಾ ಅಭಿನಯದ ಲಕ್ಕಿಮ್ಯಾನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ನಾಗೇಂದ್ರ ಪ್ರಸಾದ್ ನಿರ್ದೇಶಿಸಿದ್ದಾರೆ.

ವರ್ಷಾಂತ್ಯದಲ್ಲಿ ನಭಕ್ಕೆ ನೆಗೆಯಲಿರುವ 'ಪುನೀತ್' ಉಪಗ್ರಹ
ರಾಜ್ಯ

ವರ್ಷಾಂತ್ಯದಲ್ಲಿ ನಭಕ್ಕೆ ನೆಗೆಯಲಿರುವ 'ಪುನೀತ್' ಉಪಗ್ರಹ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ 'ಪುನೀತ್' ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

'ಲಕ್ಕಿ ಮ್ಯಾನ್' ಚಿತ್ರದಲ್ಲಿ ದೇವರ ಪಾತ್ರದಲ್ಲಿ ಪುನೀತ್: ಭಾವುಕರಾದ ಫ್ಯಾನ್ಸ್!
ಸಿನಿಮಾ ಸುದ್ದಿ

'ಲಕ್ಕಿ ಮ್ಯಾನ್' ಚಿತ್ರದಲ್ಲಿ ದೇವರ ಪಾತ್ರದಲ್ಲಿ ಪುನೀತ್: ಭಾವುಕರಾದ ಫ್ಯಾನ್ಸ್!

ಪುನೀತ್ ರಾಜ್‌ಕುಮಾರ್, ಡಾರ್ಲಿಂಗ್ ಕೃಷ್ಣ ನಟನೆಯ 'ಲಕ್ಕಿಮ್ಯಾನ್' ಸಿನಿಮಾವು ಸೆ.9ರಂದು ತೆರೆಗೆ ಬರುತ್ತಿದೆ. ಇತ್ತೀಚೆಗೆ ಲಕ್ಕಿ ಮ್ಯಾನ್ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭ ನಡೆಯಿತು.

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಿನಿಮಾದಲ್ಲಿ ಫಹಾದ್ ಫಾಸಿಲ್: ಪವನ್ ಕುಮಾರ್ ಆ್ಯಕ್ಷನ್ ಕಟ್! ಪುನೀತ್ ಪಾತ್ರಕ್ಕೆ ಫಹಾದ್?
ಸಿನಿಮಾ ಸುದ್ದಿ

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಿನಿಮಾದಲ್ಲಿ ಫಹಾದ್ ಫಾಸಿಲ್: ಪವನ್ ಕುಮಾರ್ ಆ್ಯಕ್ಷನ್ ಕಟ್! ಪುನೀತ್ ಪಾತ್ರಕ್ಕೆ ಫಹಾದ್?

ವಿಜಯ್ ಕಿರಂಗದೂರು ಒಡೆತನದ ಹೊಂಬಾಳೆ ಪಿಲ್ಮ್ಸ್ ಸದ್ಯ ಪ್ರಭಾಸ್ ಜೊತೆ ಸಲಾರ್, ಪೃಥ್ವಿರಾಜ್ ಜೊತೆ ಟೈಸನ್, ಮತ್ತು ಸುಧಾ ಕೊಂಗರ ಜೊತೆ ಇನ್ನೂ ಹೆಸರಿಡದ  ಭಾರೀ ಬಜೆಟ್ ಸಿನಿಮಾ ನಿರ್ಮಾಣ ಮಾಡುತ್ತಿದೆ

ಜಗತ್ತಿನಲ್ಲೇ ಮೊದಲು; ಪುನೀತ್ ರಾಜ್ ಕುಮಾರ್ ಧ್ವನಿಯಲ್ಲೇ ಮತ್ತೆ ಜೇಮ್ಸ್ ಚಿತ್ರ ಬಿಡುಗಡೆ!!
ಮನರಂಜನೆ

ಜಗತ್ತಿನಲ್ಲೇ ಮೊದಲು; ಪುನೀತ್ ರಾಜ್ ಕುಮಾರ್ ಧ್ವನಿಯಲ್ಲೇ ಮತ್ತೆ ಜೇಮ್ಸ್ ಚಿತ್ರ ಬಿಡುಗಡೆ!!

ಅಪ್ಪು ಅಭಿಮಾನಿಗಳಿಗೆ ಜೇಮ್ಸ್ ಚಿತ್ರತಂಡ ಸಿಹಿ ಸುದ್ದಿ ನೀಡಿದ್ದು, ಜೇಮ್ಸ್ ಚಿತ್ರ ಪುನೀತ್ ರಾಜ್ ಕುಮಾರ್ ಧ್ವನಿಯಲ್ಲೇ ಮತ್ತೆ ಬಿಡುಗಡೆಯಾಗಲಿದೆ.

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಅಪ್ಪು ನಿವಾಸಕ್ಕೆ ಬಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಕರ್ನಾಟಕ

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಅಪ್ಪು ನಿವಾಸಕ್ಕೆ ಬಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಸಿದ್ದಗಂಗಾಮಠದ ನಡೆದಾಡುವ ದೇವರು, ಲಿಂಗೈಕ್ಯರಾಗಿರುವ ಡಾ.ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನೋತ್ಸವದ ಹಿನ್ನೆಲೆ ಗುರುವಾರ ರಾಹುಲ್ ಅವರು ಮಠಕ್ಕೆ ತೆರಳಿ ಗದ್ದುಗೆ ದರ್ಶನ ಪಡೆದರು. ಬಳಿಕ ರಾತ್ರಿ ಬೆಂಗಳೂರಿಗೆ ಆಗಮಿಸಿ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಸಹ ಭೇಟಿ ನೀಡಿದರು.