Puneeth Rajkumar

ಪುನೀತ್ ಗೆ ಮೈಸೂರು ವಿವಿ ಗೌರವ ಡಾಕ್ಟರೇಟ್; ತಮಿಳುನಾಡಿನ ನಿರ್ಣಯದ ವಿರುದ್ಧ ಸರ್ಕಾರದಿಂದ ಖಂಡನ ನಿರ್ಣಯಕ್ಕೆ ನಿರ್ಧಾರ!
ಸುದ್ದಿ

ಪುನೀತ್ ಗೆ ಮೈಸೂರು ವಿವಿ ಗೌರವ ಡಾಕ್ಟರೇಟ್; ತಮಿಳುನಾಡಿನ ನಿರ್ಣಯದ ವಿರುದ್ಧ ಸರ್ಕಾರದಿಂದ ಖಂಡನ ನಿರ್ಣಯಕ್ಕೆ ನಿರ್ಧಾರ!

ಮೇಕೆದಾಟು ಯೋಜನೆ: ತಮಿಳುನಾಡಿನ ನಿರ್ಣಯದ ವಿರುದ್ಧ ರಾಜ್ಯ ಸರ್ಕಾರದಿಂದ ಖಂಡನ ನಿರ್ಣಯಕ್ಕೆ ನಿರ್ಧಾರ. ಪುನೀತ್ ರಾಜಕುಮಾರ್ ಮೈಸೂರು ವಿವಿ ಗೌರವ ಡಾಕ್ಟರೇಟ್. ಹಾಸನದಲ್ಲಿ ಅಪಘಾತ, ಐವರು ವಿದ್ಯಾರ್ಥಿಗಳ ಸಾವು.

ಅಮೆರಿಕದಲ್ಲಿ 'ಜೇಮ್ಸ್' ಯಶಸ್ವಿ ಪ್ರದರ್ಶನ: ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಂದ ರೋಡ್ ಶೋ!
ಮನರಂಜನೆ

ಅಮೆರಿಕದಲ್ಲಿ 'ಜೇಮ್ಸ್' ಯಶಸ್ವಿ ಪ್ರದರ್ಶನ: ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಂದ ರೋಡ್ ಶೋ!

ಅಮೆರಿಕದ ನ್ಯೂಯಾರ್ಕ್, ಟೊರಾಂಟೊ ಮತ್ತಿತರ ನಗರಗಳಲ್ಲಿ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ 'ಜೇಮ್ಸ್' ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಪ್ರಯುಕ್ತ ಅಪ್ಪು ಅಭಿಮಾನಿಗಳು ರೋಡ್ ಶೋ ಮಾಡಿದ್ದಾರೆ.

ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಪುನೀತ್ ಭಾವಚಿತ್ರ; ಪ್ರೀತಿಯ 'ಅಪ್ಪು'ಗೆ ಕೆಎಂಎಫ್ ಗೌರವ
ಮನರಂಜನೆ

ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಪುನೀತ್ ಭಾವಚಿತ್ರ; ಪ್ರೀತಿಯ 'ಅಪ್ಪು'ಗೆ ಕೆಎಂಎಫ್ ಗೌರವ

ಕನ್ನಡ ಚಿತ್ರರಂಗದ ರಾಜರತ್ನ ಹಾಗೂ ಅಭಿಮಾನಿಗಳ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರವನ್ನು ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಬಳಕೆ ಮಾಡುವ ಮೂಲಕ ಕೆಎಂಎಫ್ ಅಭಿಮಾನಿಗಳ ಮನ ಗೆದ್ದಿದೆ.

'ಅನವರತ ಅಪ್ಪು' ಪುಸ್ತಕ ಬಿಡುಗಡೆ: ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಬದುಕಿನ ಸಾರ್ಥಕ ಪುಟಗಳು
ವಿಶೇಷ

'ಅನವರತ ಅಪ್ಪು' ಪುಸ್ತಕ ಬಿಡುಗಡೆ: ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಬದುಕಿನ ಸಾರ್ಥಕ ಪುಟಗಳು

ಸಮಾಜಮುಖಿ ಕೆಲಸಗಳಿಂದ ಮನೆಮಾತಾಗಿರುವ ಅಪ್ಪು ಅಂಥವರ ವ್ಯಕ್ತಿತ್ವವನ್ನು ಮುಂದಿನ ಪೀಳಿಗೆಗೂ ಪರಿಚಯಿಸಬೇಕಾದ ಜರೂರತ್ತು ಬಹಳವೇ ಇದೆ. ಈ ಸದುದ್ದೇಶವೇ ಲೇಖಕ ರಾಘವೇಂದ್ರ ಅಡಿಗ 'ಅನವರತ ಅಪ್ಪು' ಪುಸ್ತಕ ಬರೆಯಲು ಪ್ರೇರಣೆ. 

ಪುನೀತ್ ರಾಜಕುಮಾರ್ ಕನಸಿನ ಯೋಜನೆ 'ಗಂಧದ ಗುಡಿ' ಟೈಟಲ್ ಟ್ರೈಲರ್ ಡಿಸೆಂಬರ್ 6ಕ್ಕೆ ಬಿಡುಗಡೆ!
ಸಿನಿಮಾ ಸುದ್ದಿ

ಪುನೀತ್ ರಾಜಕುಮಾರ್ ಕನಸಿನ ಯೋಜನೆ 'ಗಂಧದ ಗುಡಿ' ಟೈಟಲ್ ಟ್ರೈಲರ್ ಡಿಸೆಂಬರ್ 6ಕ್ಕೆ ಬಿಡುಗಡೆ!

ದಿವಂಗತ ಕನ್ನಡ ಸೂಪರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಕನಸಿನ ಯೋಜನೆಯಾದ ಗಂಧದ ಗುಡಿ ಟೈಟಲ್ ಟ್ರೈಲರ್ ಡಿಸೆಂಬರ್ 6ಕ್ಕೆ ಬಿಡುಗಡೆಯಾಗುತ್ತಿದೆ.

ಪುನೀತ್ ಸಾವಿನಿಂದ ನೊಂದು ಮತ್ತೊಬ್ಬ ಅಭಿಮಾನಿ ಆತ್ಮಹತ್ಯೆ. ಧಾರವಾಡದಲ್ಲಿ 66 ವೈದ್ಯ ವಿದ್ಯಾರ್ಥಿಗಳಿಗೆ ಕೊರೋನಾ!
ಸುದ್ದಿ

ಪುನೀತ್ ಸಾವಿನಿಂದ ನೊಂದು ಮತ್ತೊಬ್ಬ ಅಭಿಮಾನಿ ಆತ್ಮಹತ್ಯೆ. ಧಾರವಾಡದಲ್ಲಿ 66 ವೈದ್ಯ ವಿದ್ಯಾರ್ಥಿಗಳಿಗೆ ಕೊರೋನಾ!

ಆತ್ಮಹತ್ಯೆಗೆ ಶರಣಾದ ಅಪ್ಪು ಅಭಿಮಾನಿ ಮಯೂರ. ಪುನೀತ್ ರಂತೆ ತನ್ನ ಕಣ್ಣುಗಳನ್ನು ದಾನ ಮಾಡಿದ್ದಾರೆ. ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಹಂಸಲೇಖ ಅವರ ವಿಚಾರಣೆ ನಡೆಯಿತು.

ಶೀಘ್ರದಲ್ಲೇ ತೆರೆ ಮೇಲೆ ಬರಲಿದೆ ಪುನೀತ್ ರಾಜ್ ಕುಮಾರ್ ಬಯೋಪಿಕ್
ಸಿನಿಮಾ ಸುದ್ದಿ

ಶೀಘ್ರದಲ್ಲೇ ತೆರೆ ಮೇಲೆ ಬರಲಿದೆ ಪುನೀತ್ ರಾಜ್ ಕುಮಾರ್ ಬಯೋಪಿಕ್

ಅಭಿಮಾನಿಗಳ ಕಣ್ಣಲ್ಲಿ ತಟಸ್ಥವಾಗಿ ಉಳಿದು ಕುಟುಂಬದವರ ಮನದಲ್ಲಿ ಆರದ ನಂದಾದೀಪದಂತೆ ಪ್ರಜ್ವಲಿಸುತ್ತಿರುವ ಕನ್ನಡ ಚಿತ್ರರಂಗದ ಯುವರತ್ನ ದಿ.ನಟ ಪುನೀತ್ ರಾಜ್‌ಕುಮಾರ್ ಎಂದಿಗೂ ಆರದ ಸ್ಮರಣಜ್ಯೋತಿ‌ ಈ ಸ್ಮರಣಜ್ಯೋತಿಯ ಬದುಕನ್ನು ತೆರೆಮೇಲೆ ತರುವ ಪ್ರಯತ್ನವೊಂದು ನಡೆಯುತ್ತದೆ.

ಪುನೀತ್ ಗೆ ಕೊಟ್ಟ ಅಪಾಯಿಂಟ್ ಮೆಂಟ್ ಗಾಗಿ ಕಾಯುತ್ತೇನೆ: ಅಗಲಿಕೆಗೂ 2 ದಿನ ಮುನ್ನಾ ಸಿಎಂಗೆ ಕರೆ ಮಾಡಿದ್ದರು ಅಪ್ಪು!
ಸಿನಿಮಾ ಸುದ್ದಿ

ಪುನೀತ್ ಗೆ ಕೊಟ್ಟ ಅಪಾಯಿಂಟ್ ಮೆಂಟ್ ಗಾಗಿ ಕಾಯುತ್ತೇನೆ: ಅಗಲಿಕೆಗೂ 2 ದಿನ ಮುನ್ನಾ ಸಿಎಂಗೆ ಕರೆ ಮಾಡಿದ್ದರು ಅಪ್ಪು!

ಕನ್ನಡ ಹೃದಯ ಮಿಡಿಯುವ ವರೆಗೂ ಅಪ್ಪು ನಿತ್ಯ ನಿರಂತರ ಜೀವಂತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನುಡಿದರು.

ನಟ ಬುಲೆಟ್ ಪ್ರಕಾಶ್ ಪುತ್ರನಿಗೆ ಪುನೀತ್ 5 ಲಕ್ಷ ರೂ. ಹಣ ಕೊಟ್ಟಿದ್ರಾ? ಈ ಬಗ್ಗೆ ರಕ್ಷಕ್ ಹೇಳಿದ್ದೇನು?
ಸಿನಿಮಾ ಸುದ್ದಿ

ನಟ ಬುಲೆಟ್ ಪ್ರಕಾಶ್ ಪುತ್ರನಿಗೆ ಪುನೀತ್ 5 ಲಕ್ಷ ರೂ. ಹಣ ಕೊಟ್ಟಿದ್ರಾ? ಈ ಬಗ್ಗೆ ರಕ್ಷಕ್ ಹೇಳಿದ್ದೇನು?

ಪುನೀತ್ ರಾಜ್‌ಕುಮಾರ್ ಮಾಡಿರುವ ಸಹಾಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಪೋಸ್ಟ್‌ಗಳು ಹರಿದಾಡುತ್ತಿವೆ. ಅಪ್ಪು ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸೇವೆಯ ಬಗ್ಗೆ ಪೋಸ್ಟ್‌ಗಳನ್ನು ಹಾಕಿಕೊಂಡು ಹೆಮ್ಮೆ ಪಡುತ್ತಿದ್ದಾರೆ