ರಾಜ್ಯಹಾಲು-ತುಪ್ಪ ಕಾರ್ಯ ನೆರವೇರುವವರೆಗೂ ಅಭಿಮಾನಿಗಳಿಗೆ ಕಂಠೀರವ ಸ್ಟುಡಿಯೋ ಪ್ರವೇಶವಿಲ್ಲ: ಶಿವರಾಜ್ ಕುಮಾರ್
ಹಾಲು-ತುಪ್ಪ ಕಾರ್ಯ ನೆರವೇರುವವರೆಗೂ ಅಭಿಮಾನಿಗಳಿಗೆ ಕಂಠೀರವ ಸ್ಟುಡಿಯೋ ಪ್ರವೇಶ ನೀಡಲಾಗುವುದಿಲ್ಲ. ಕಾರ್ಯ ಮುಗಿದ ಕೂಡಲೇ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಅವಕಾಶ ನೀಡಲಾಗುತ್ತದೆ ಎಂದು ನಟ ಶಿವರಾಜ್ ಕುಮಾರ್ ಅವರು ಹೇಳಿದ್ದಾರೆ.