ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಪ್ಪು ಹುಡುಗರು ಡಾ.ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ‘ಅಪ್ಪು ದೇವರ ಮಾಲೆ ವ್ರತ’ ಆಚರಣೆಯನ್ನು ಮಾಡಲಾಗುತ್ತಿದೆ.