ದೇಶಪಂಜಾಬ್ AAP ದೊಡ್ಡ ಹೊಡೆತ: ಸಿಎಂ ಭಗವಂತ್ ಮಾನ್ ಸೋದರ ಸಂಬಂಧಿ ಬಿಜೆಪಿಗೆ ಸೇರ್ಪಡೆ!
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರ ಸೋದರ ಸಂಬಂಧಿ ಜ್ಞಾನ್ ಸಿಂಗ್ ಮಾನ್ ಭಾರತೀಯ ಜನತಾ ಪಕ್ಷಕ್ಕೆ (BJP) ಸೇರ್ಪಡೆಗೊಂಡಿದ್ದಾರೆ. ಅವರು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಪಂಜಾಬ್ ಬಿಜೆಪಿ ರಾಜ್ಯ ಅಧ್ಯಕ್ಷ ಸುನಿಲ್ ಜಾಖರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ