ಅಮೃತಸರ ರೈಲು ದುರಂದ ಪ್ರಕರಣದಲ್ಲಿ ಕೆಸರೆರಚಾಟ ಆಡುವನ್ನು ರಾಜಕೀಯ ಪಕ್ಷಗಳು ನಿಲ್ಲಿಸಬೇಕೆಂದು ಪಂಜಾಬ್ ಸಚಿವ ಹಾಗೂ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಶನಿವಾರ ಹೇಳಿದ್ದಾರೆ...