Punjab CM

ಲಖಿಂಪುರ್ ಹಿಂಸಾಚಾರ ಘಟನೆ: ಅಮಿತ್ ಶಾ'ರನ್ನು ಭೇಟಿ ಮಾಡಲಿರುವ ಪಂಜಾಬ್ ಸಿಎಂ ಛನ್ನಿ
ದೇಶ

ಲಖಿಂಪುರ್ ಹಿಂಸಾಚಾರ ಘಟನೆ: ಅಮಿತ್ ಶಾ'ರನ್ನು ಭೇಟಿ ಮಾಡಲಿರುವ ಪಂಜಾಬ್ ಸಿಎಂ ಛನ್ನಿ

ಪಂಜಾಬ್ ಸಿಎಂ ಚರಣ್ ಜೀತ್ ಸಿಂಗ್ ಛನ್ನಿ ಉತ್ತರ ಪ್ರದೇಶದ ಲಖಿಂಪುರ ಖೇರಿ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅ.05 ರಂದು ಭೇಟಿ ಮಾಡುವ ಸಾಧ್ಯತೆ ಇದೆ.

ಪಂಜಾಬ್ ಸಿಎಂ ಆಗಿ ಚರಣಜಿತ್ ಸಿಂಗ್ ಚನ್ನಿ ನೇಮಕ ಮಾಡಿದ್ದು ರಾಹುಲ್ ಗಾಂಧಿಯ ದಿಟ್ಟ ನಿರ್ಧಾರ: ಸುನಿಲ್ ಜಾಖರ್
ದೇಶ

ಪಂಜಾಬ್ ಸಿಎಂ ಆಗಿ ಚರಣಜಿತ್ ಸಿಂಗ್ ಚನ್ನಿ ನೇಮಕ ಮಾಡಿದ್ದು ರಾಹುಲ್ ಗಾಂಧಿಯ ದಿಟ್ಟ ನಿರ್ಧಾರ: ಸುನಿಲ್ ಜಾಖರ್

ಚರಣಜಿತ್ ಸಿಂಗ್ ಚನ್ನಿ ಅವರನ್ನು ಪಂಜಾಬ್ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ ರಾಹುಲ್ ಗಾಂಧಿ ಅವರ ಕ್ರಮವನ್ನು "ದಿಟ್ಟ ನಿರ್ಧಾರ" ಎಂದು ಪಂಜಾಬ್ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸುನಿಲ್ ಜಾಖರ್ ಅವರು ಬಣ್ಣಿಸಿದ್ದಾರೆ.

ಮೀಟೂ ಆರೋಪ: ಪಂಜಾಬ್ ನೂತನ ಸಿಎಂ ಚನ್ನಿ ರಾಜಿನಾಮೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಆಗ್ರಹ
ದೇಶ

ಮೀಟೂ ಆರೋಪ: ಪಂಜಾಬ್ ನೂತನ ಸಿಎಂ ಚನ್ನಿ ರಾಜಿನಾಮೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಆಗ್ರಹ

ಪಂಜಾಬ್‌ನ ಹೊಸ ಮುಖ್ಯಮಂತ್ರಿ, ಕಾಂಗ್ರೆಸ್‌ ನಾಯಕ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಮುಖ್ಯಮಂತ್ರಿಯಾದ ಬೆನ್ನಲ್ಲೇ ಹೊಸ ತಲೆನೋವು ಶುರುವಾಗಿದ್ದು, ಕೂಡಲೇ ಅವರ ರಾಜಿನಾಮೆ ಪಡೆಯುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಆಗ್ರಹಿಸಿದ್ದಾರೆ.

ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರ ಸ್ವೀಕಾರ
ದೇಶ

ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರ ಸ್ವೀಕಾರ

ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಸೋಮವಾರ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ಮುಖಂಡರಾದ ಸುಖಜಿಂದರ್ ರಾಂಧವ ಹಾಗೂ ಒಪಿ ಸೋನಿ ಕೂಡಾ ಇದೇ ಸಂದರ್ಭದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.  

ಇವರೇ ಪಂಜಾಬ್ ನ ಮುಂದಿನ ಮುಖ್ಯಮಂತ್ರಿ, ಕಾರಣ ಏನು ಗೊತ್ತಾ?
ದೇಶ

ಇವರೇ ಪಂಜಾಬ್ ನ ಮುಂದಿನ ಮುಖ್ಯಮಂತ್ರಿ, ಕಾರಣ ಏನು ಗೊತ್ತಾ?

ಪಂಜಾಬ್ ನಲ್ಲಿ ರಾಜಕೀಯ ಕಾವು ತೀವ್ರಗೊಂಡಿದೆ. ಸ್ವಂತ ಪಕ್ಷದ ಶಾಸಕರೇ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ವಿರುದ್ಧ ತಿರುಗಿ ಬಿದ್ದ ಕಾರಣ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಬಂದಿದೆ.

ತಾಲಿಬಾನ್ ವಶದಲ್ಲಿ ಅಫ್ಘಾನಿಸ್ತಾನ: ಎಲ್ಲಾ ಭಾರತೀಯರ ಸ್ಥಳಾಂತರಿಸುವಂತೆ ಕೇಂದ್ರಕ್ಕೆ ಪಂಜಾಬ್ ಸಿಎಂ ಆಗ್ರಹ
ದೇಶ

ತಾಲಿಬಾನ್ ವಶದಲ್ಲಿ ಅಫ್ಘಾನಿಸ್ತಾನ: ಎಲ್ಲಾ ಭಾರತೀಯರ ಸ್ಥಳಾಂತರಿಸುವಂತೆ ಕೇಂದ್ರಕ್ಕೆ ಪಂಜಾಬ್ ಸಿಎಂ ಆಗ್ರಹ

ಅಫ್ಗಾನಿಸ್ತಾನವನ್ನು ತಾಲಿಬಾನ್ ಉಗ್ರರು ತಮ್ಮ ತೆಕ್ಕೆಗೆ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಎಲ್ಲಾ ಭಾರತೀಯರನ್ನು ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಸೋಮವಾರ ಆಗ್ರಹಿಸಿದ್ದಾರೆ. 

ರೈತರ ಪ್ರತಿಭಟನೆಯಲ್ಲಿ ಕೊಳಕು ರಾಜಕೀಯ ಮಾಡಬೇಡಿ: ಅರವಿಂದ್ ಕೇಜ್ರಿವಾಲ್
ದೇಶ

ರೈತರ ಪ್ರತಿಭಟನೆಯಲ್ಲಿ ಕೊಳಕು ರಾಜಕೀಯ ಮಾಡಬೇಡಿ: ಅರವಿಂದ್ ಕೇಜ್ರಿವಾಲ್

ರಾಷ್ಟ್ರ ರಾಜಧಾನಿಯ ಗಡಿಯ ಸುತ್ತ ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ರೈತರ ಪ್ರತಿಭಟನೆಯಲ್ಲಿ ಕೊಳಕು ರಾಜಕೀಯ ಮಾಡಬೇಡಿ ಎಂದಿದ್ದಾರೆ.

6 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ತ್ವರಿತ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ- ಪಂಜಾಬ್ ಸಿಎಂ
ದೇಶ

6 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ತ್ವರಿತ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ- ಪಂಜಾಬ್ ಸಿಎಂ

ಪಂಜಾಬ್ ರಾಜ್ಯದ ಹೊಶಿಯಾರ್ ಪುರ್ ನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಘಟನೆ ಬಗ್ಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತದ ಮೇಲೆ ಅಣ್ವಸ್ತ್ರ ಬಳಸಲು ಪಾಕ್ ಹೇಸುವುದಿಲ್ಲ; ಅಮರೀಂದರ್ ಸಿಂಗ್
ದೇಶ

ಭಾರತದ ಮೇಲೆ ಅಣ್ವಸ್ತ್ರ ಬಳಸಲು ಪಾಕ್ ಹೇಸುವುದಿಲ್ಲ; ಅಮರೀಂದರ್ ಸಿಂಗ್

ಭಾರತದ ವಿರುದ್ಧ ಸಾಂಪ್ರದಾಯಕ ಯುದ್ಧದಲ್ಲಿ ತಾನು ಸೋಲತ್ತೇನೆ ಎಂದು ಪಾಕಿಸ್ತಾನಕ್ಕೆ ಅನಿಸಿದರೆ, ಅದು ಪರಮಾಣು ಅಸ್ತ್ರ ಬಳಸಲು ಹೇಸುವುದಿಲ್ಲ. ನೆರೆಯ ದೇಶದೊಂದಿಗೆ ಪೂರ್ಣ ಮಟ್ಟದ ಸಮರ ಸೂಕ್ತವಾದುದಲ್ಲ