Punjab congress leader

ಕಾಂಗ್ರೆಸ್ಗೆ ಹೊಸ ಸಾರಥಿ: ಚುನಾವಣೆ ಹೊತ್ತಲ್ಲೇ ಪಂಜಾಬ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಾಜಿ ಹಾಕಿ ನಾಯಕ ಪರ್ಗತ್ ಸಿಂಗ್ ನೇಮಕ
ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕೀಯದಲ್ಲಿ ಭಾರಿ ಬೆಳವಣಿಗೆಯಾಗಿದ್ದು, ಪಂಜಾಬ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಹಾಗೂ ಶಾಸಕ ಪರ್ಗತ್ ಸಿಂಗ್ ನೇಮಕಗೊಂಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಆಂತರಿಕ ಕಲಹವಿರುವ ಪಕ್ಷದಲ್ಲಿ ಹೇಗೆ ತಾನೆ ಕೆಲಸ ಮಾಡಲು ಸಾಧ್ಯ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಾಯಕ
ಮಾಜಿ ಕಾಂಗ್ರೆಸ್ ನಾಯಕ ಮನ್ಪ್ರೀತ್ ಸಿಂಗ್ ಬಾದಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

