Punjab cops

ಜಂತರ್ ಮಂತರ್ ಪ್ರತಿಭಟನೆ ವೇಳೆ ಉಗ್ರ ದಾಳಿಗೆ ಪಾಕ್ ಪ್ರಯತ್ನ: ISI ಬೆಂಬಲಿತ ಭಯೋತ್ಪಾದಕ ಮಾಡ್ಯೂಲ್ ಭೇದಿಸಿ ಪಂಜಾಬ್ ಪೊಲೀಸ್! Video
ವಿದೇಶಿ ಮೂಲದ ಐಎಸ್ಐ ನಿರ್ವಾಹಕರು ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ದಾಳಿ ಸೇರಿದಂತೆ ಭಯೋತ್ಪಾದನಾ ಸಂಬಂಧಿತ ಚಟುವಟಿಕೆಗಳನ್ನು ನಡೆಸಲು ಸ್ಥಳೀಯ ಯುವಕರನ್ನು ನೇಮಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಠಾಣೆಗೆ ತೆರಳುತ್ತಿದ್ದ ರೈತರಿಗೆ ಪಂಜಾಬ್ ಪೊಲೀಸ್ ತಡೆ; ದಲ್ಲೆವಾಲ್ ಮತ್ತೆ ಪ್ರತಿಭಟನೆಯ ಎಚ್ಚರಿಕೆ
ಇಂದು ಹರಿಯಾಣದ ಗಡಿಯಲ್ಲಿರುವ ಶಂಭು ಪೊಲೀಸ್ ಠಾಣೆ ಮುಂದೆ ದಿನವಿಡೀ ಧರಣಿ ನಡೆಸಲು ತೆರಳುತ್ತಿದ್ದ ರೈತರನ್ನು ತಡೆಯಲಾಯಿತು.

