Punjab De Sher

CCL 2026: ಪಂಜಾಬ್ ತಂಡವನ್ನು ಮಣಿಸಿ ಟೂರ್ನಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ಶುಭಾರಂಭ!
ಕ್ರಿಕೆಟ್

CCL 2026: ಪಂಜಾಬ್ ತಂಡವನ್ನು ಮಣಿಸಿ ಟೂರ್ನಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ಶುಭಾರಂಭ!

2026ರ ಸೆಲೆಬ್ರೆಟಿ ಕ್ರಿಕೆಟ್ ಲೀಗ್ (CCL)ನ ಮೊದಲ ಪಂದ್ಯ ವೈಜಾಗ್‌ನಲ್ಲಿ ನಡೆದಿದ್ದು ಪಂಜಾಬ್ ತಂಡವನ್ನು ಸೋಲಿಸಿ ಕರ್ನಾಟಕ ಬುಲ್ಡೋಜರ್ಸ್ ತಂಡ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

CCL 2025: ಕರ್ನಾಟಕ ಬುಲ್ಡೋಜರ್ಸ್-ಪಂಜಾಬ್ ಆಟಗಾರರ ನಡುವೆ ಮೈದಾನದಲ್ಲೇ ಜಗಳ! ಕಿಚ್ಚಾ ಸುದೀಪ್ ಫುಲ್ ಗರಂ, ಆಗಿದ್ದೇನು? Video
ಸಿನಿಮಾ ಸುದ್ದಿ

CCL 2025: ಕರ್ನಾಟಕ ಬುಲ್ಡೋಜರ್ಸ್-ಪಂಜಾಬ್ ಆಟಗಾರರ ನಡುವೆ ಮೈದಾನದಲ್ಲೇ ಜಗಳ! ಕಿಚ್ಚಾ ಸುದೀಪ್ ಫುಲ್ ಗರಂ, ಆಗಿದ್ದೇನು? Video

ಶನಿವಾರ ಮತ್ತು ಭಾನುವಾರ ಒಟ್ಟು ನಾಲ್ಕು ಪಂದ್ಯಗಳು ನಡೆಯುತ್ತಿದ್ದು, ಶನಿವಾರ ಸಂಜೆ ಕರ್ನಾಟಕ ಬುಲ್ಡೋಜರ್ಸ್ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಪಂಜಾಬ್ ದಿ ಶೇರ್ ತಂಡದ ವಿರುದ್ಧ ಆಡಿತ್ತು.

CCL 2025: ಪಂಜಾಬ್ ವಿರುದ್ಧ ರೋಚಕ ಸೋಲು, ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಕರ್ನಾಟಕ ಬುಲ್ಡೋಜರ್ಸ್!
ಕ್ರಿಕೆಟ್

CCL 2025: ಪಂಜಾಬ್ ವಿರುದ್ಧ ರೋಚಕ ಸೋಲು, ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಕರ್ನಾಟಕ ಬುಲ್ಡೋಜರ್ಸ್!

ಟಾಸ್ ಗೆದ್ದ ಪಂಜಾಬ್ ದಿ ಶೇರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಇನಿಂಗ್ಸ್‌ನಲ್ಲಿ ನಿಗದಿತ 10 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿತು.