ದೇಶಪ್ರಶ್ನೆ ಪತ್ರಿಕೆ ಸೋರಿಕೆ: ಪಂಜಾಬ್ ಶಿಕ್ಷಣ ಸಚಿವರ ರಾಜೀನಾಮೆಗೆ ಬಿಜೆಪಿ ಒತ್ತಾಯ; ಏನೂ ಆಗೇ ಇಲ್ಲ- ಸಿಎಂ ಭಗವಂತ್ ಮಾನ್
"ಪಂಜಾಬ್ ಶಿಕ್ಷಣ ಸಚಿವರು ಯಾವಾಗ ರಾಜೀನಾಮೆ ನೀಡುತ್ತಾರೆ? ನೈತಿಕ ಹೊಣೆ ಹೊರುವುದಕ್ಕಾಗಿ ಪಂಜಾಬ್ ಶಿಕ್ಷಣ ಸಚಿವರ ರಾಜೀನಾಮೆಯನ್ನು ಅರವಿಂದ್ ಕೇಜ್ರಿವಾಲ್ ಯಾವಾಗ ಕೇಳುತ್ತಾರೆ" ಎಂದು ಬಿಜೆಪಿ ಪ್ರಶ್ನಿಸಿದೆ