ದೇಶಪಂಜಾಬ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಸದ್ಯದಲ್ಲಿಯೇ ಘೋಷಣೆ: ರಾಹುಲ್ ಗಾಂಧಿ
ಪಂಜಾಬ್ ರಾಜ್ಯದಲ್ಲಿ ಈಗ ಚುನಾವಣೆ ಪರ್ವ. ವಿಧಾನಸಭೆಯಲ್ಲಿ ಸಾಮೂಹಿಕ ನಾಯಕತ್ವದಡಿ ಹೋಗುವುದಕ್ಕಿಂತ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಘೋಷಿಸಿ ಚುನಾವಣೆಯನ್ನು ಎದುರಿಸೋಣ ಎಂದು ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಹೇಳಿರುವುದರಿಂದ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಸದ್ಯದಲ್ಲಿಯೇ ಘೋಷಿಸಲಾಗುವುದು ಎಂದು ಕಾಂಗ್ರೆಸ್