Punjab Farmer

ಸೇಲ್ ಆಗದೇ ಉಳಿದಿದ್ದ ಕೊನೆ ಟಿಕೆಟ್‌ನಿಂದ ಖುಲಾಯಿಸಿದ ಅದೃಷ್ಟ! ಮೈ ತುಂಬಾ ಸಾಲ ಮಾಡಿಕೊಂಡಿದ್ದ ರೈತನಿಗೆ ಜಾಕ್‌ಪಾಟ್!
ದೇಶ

ಸೇಲ್ ಆಗದೇ ಉಳಿದಿದ್ದ ಕೊನೆ ಟಿಕೆಟ್‌ನಿಂದ ಖುಲಾಯಿಸಿದ ಅದೃಷ್ಟ! ಮೈ ತುಂಬಾ ಸಾಲ ಮಾಡಿಕೊಂಡಿದ್ದ ರೈತನಿಗೆ ಜಾಕ್‌ಪಾಟ್!

ಚರಂಜಿತ್ ಸಿಂಗ್‌ ಅವರಿಗೆ ಒಂದೇ ದಿನ ಎರಡು ಬಾರಿ ಅದೃಷ್ಟ ಖುಲಾಯಿಸಿದೆ. ಇದಕ್ಕೂ ಮೊದಲು ಚರಂಜಿತ್ ಸಿಂಗ್ ಮತ್ತೊಂದು ಲಾಟರಿ ಟಿಕೆಟ್‌ ತೆಗೆದುಕೊಂಡಿದ್ದು, ಅದಕ್ಕೆ 20,000 ರೂಪಾಯಿ ಬಹುಮಾನ ಬಂದಿತ್ತು.

ಪ್ರತಿಭಟನಾ ಸ್ಥಳದಿಂದ ಮನೆಗೆ ಬಂದು ಆತ್ಮಹತ್ಯೆಗೆ ಶರಣಾದ ಪಂಜಾಬ್ ರೈತ
ದೇಶ

ಪ್ರತಿಭಟನಾ ಸ್ಥಳದಿಂದ ಮನೆಗೆ ಬಂದು ಆತ್ಮಹತ್ಯೆಗೆ ಶರಣಾದ ಪಂಜಾಬ್ ರೈತ

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರೊಬ್ಬರು ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ಹೊಸ ಕೃಷಿ ಕಾನೂನು: ಪ್ರತಿಭಟನಾನಿರತ ಪಂಜಾಬ್ ರೈತ ಸಂಘಗಳಿಂದ ನಾಳೆ ಕೇಂದ್ರದ ಜೊತೆ ಮಾತುಕತೆ!
ದೇಶ

ಹೊಸ ಕೃಷಿ ಕಾನೂನು: ಪ್ರತಿಭಟನಾನಿರತ ಪಂಜಾಬ್ ರೈತ ಸಂಘಗಳಿಂದ ನಾಳೆ ಕೇಂದ್ರದ ಜೊತೆ ಮಾತುಕತೆ!

ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್ ರೈತ ಸಂಘಟನೆಗಳು ಬುಧವಾರ ಕೇಂದ್ರದೊಂದಿಗೆ ಮಾತುಕತೆ ನಡೆಸಲು ನಿರ್ಧರಿಸಿವೆ.