ಕ್ರಿಕೆಟ್IPL 2024: ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 5 ವಿಕೆಟ್ ಗೆಲುವು!
ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ನಾಯಕ ಸ್ಯಾಮ್ ಕರನ್ ಅವರ 63 ರನ್ ಗಳ ನೆರವಿನಿಂದ ಪಂಜಾಬ್ ಕಿಂಗ್ಸ್, ಈಗಾಗಲೇ ಪ್ಲೇ ಆಫ್ ಗೆ ಅರ್ಹತೆ ಪಡೆದಿರುವ ರಾಜಸ್ಥಾನ ರಾಯಲ್ಸ್ ತಂಡವನ್ನು 5 ವಿಕೆಟ್ಗಳಿಂದ ಸೋಲಿಸಿತು.