Punjab Kings

ಐಪಿಎಲ್ 2022ರಲ್ಲಿ ಪಂಜಾಬ್ ಕಿಂಗ್ಸ್ ಪರ ಕೆಎಲ್ ರಾಹುಲ್ ಆಡುವುದು ಡೌಟ್! ಆರ್ಸಿಬಿ ಮುನ್ನಡೆಸುತ್ತಾರಾ?
ಐಪಿಎಲ್ 2021ರ ಆವೃತ್ತಿಯಲ್ಲಿ ಇದುವರೆಗೆ ಗರಿಷ್ಠ ರನ್ ಗಳಿಸಿದ ಆಟಗಾರ ಕೆಎಲ್ ರಾಹುಲ್, ಮುಂದಿನ ವರ್ಷ ಪಂಜಾಬ್ ಕಿಂಗ್ಸ್ ನಿಂದ ಹೊರ ನಡೆದು, ಹರಾಜಿನಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

ಚೆನ್ನೈ ಎದುರು ಅಬ್ಬರಿಸಿದ ಕೆಎಲ್ ರಾಹುಲ್: ಪಂಜಾಬ್ ಗೆ 6 ವಿಕೆಟ್ ಗಳ ಜಯ
ನಾಯಕ ಕೆ.ಎಲ್ ರಾಹುಲ್ ಅವರ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ಆರು ವಿಕೆಟ್ ಗಳಿಂದ 14ನೇ ಆವೃತ್ತಿಯ ಐಪಿಎಲ್ ನ 53ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿದೆ.

ಐಪಿಎಲ್ 2021: ಪಂಜಾಬ್ ವಿರುದ್ಧ ಗೆದ್ದ ಆರ್ ಸಿಬಿ: ಪ್ಲೇ ಆಫ್ ಗೆ ಬೆಂಗಳೂರು ಎಂಟ್ರಿ!
ಇಂಡಿಯನ್ ಪ್ರೀಮಿಯರ್ ಲೀಗ್ ನ 14ನೇ ಆವೃತ್ತಿಯಲ್ಲಿ ಸ್ಪಿನ್ ಬೌಲರ್ ಯಜುವೇಂದ್ರ ಚಹಾಲ್ ಹಾಗೂ ಗ್ಲೆನ್ ಮ್ಯಾಕ್ಸ್ ವೆಲ್ ಅವರ ಭರ್ಜರಿ ಆಟದ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ, ಪ್ಲೇ ಆಫ್ ಗೆ ಪ್ರವೇಶ ಪಡೆದಿದೆ.

ಐಪಿಎಲ್ 2021: ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 2 ರನ್ ಗಳ ರೋಚಕ ಜಯ
ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 2 ರನ್ ಗಳ ರೋಚಕ ಜಯ ಸಾಧಿಸಿದೆ.

ಐಪಿಎಲ್-2021: ಪಂಜಾಬ್ ಗೆ ಬೃಹತ್ ಗುರಿ ನೀಡಿದ ರಾಜಸ್ಥಾನ ರಾಯಲ್ಸ್
ಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಬೃಹತ್ ಮೊತ್ತ ಪೇರಿಸಿದೆ.

ಐಪಿಎಲ್ 2021: ಶಿಖರ್ ಧವನ್ ಸ್ಫೋಟಕ ಬ್ಯಾಟಿಂಗ್: ಪಂಜಾಬ್ ವಿರುದ್ಧ ದೆಹಲಿಗೆ 7 ವಿಕೆಟ್ ಗಳ ಭರ್ಜರಿ ಜಯ
ಶಿಖರ್ ಧವನ್ ರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ದೆಹಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ಕಿಂಗ್ಸ್ ತಂಡದ ವಿರುದ್ದ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಐಪಿಎಲ್ 2021: ಹರ್ಪ್ರೀತ್ ಆಲ್ ರೌಂಡರ್ ಆಟ, ಪಂಜಾಬ್ ಕಿಂಗ್ಸ್ ಗೆ ಆರ್ ಸಿಬಿ ವಿರುದ್ಧ 34 ರನ್ ಜಯ
ಆಲ್ ರೌಂಡರ್ ಹರ್ಪ್ರೀತ್ ಬ್ರಾರ್(ಅಜೇಯ 25 ಹಾಗೂ 19ಕ್ಕೆ 3) ಹಾಗೂ ನಾಯಕ ಕೆ.ಎಲ್ ರಾಹುಲ್ (ಅಜೇಯ 91) ಅವರ ಭರ್ಜರಿ ಆಟದ ನೆರವಿನಿಂದ ಪಂಜಾಬ್ ಕಿಂಗ್ಸ್ 34 ರನ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿತು.

ಕೋವಿಡ್ ಸಂಕಷ್ಟಕ್ಕೆ ಮಿಡಿದ ಕ್ರಿಕೆಟಿಗ: ಐಪಿಎಲ್ ವೇತನದ ಒಂದು ಭಾಗ ದೇಣಿಗೆ ನೀಡಿದ ಪೂರನ್
ಭಾರತದಲ್ಲಿ ನಡೆಯುತ್ತಿರುವ ಐಪಿಎಲ್ ಆವೃತ್ತಿಯಲ್ಲಿ ಕಿಂಗ್ಸ್ ಪಂಜಾಬ್ ತಂಡದ ಬ್ಯಾಟ್ಸ್ಮನ್ ನಿಕೂಲಸ್ ಪೂರನ್ ಅವರು ಐಪಿಎಲ್ ನಲ್ಲಿನ ತಮ್ಮ ವೇತನದ ಒಂದು ಭಾಗವನ್ನು ಭಾರತದ ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ದೇಣಿಗೆ ನೀಡಲು ಮುಂದಾಗಿದ್ದಾರೆ.

ಐಪಿಎಲ್ 2021: ಪಂಜಾಬ್ ಕಿಂಗ್ಸ್ ವಿರುದ್ಧ ಕೋಲ್ಕತಾಗೆ 5 ವಿಕೆಟ್ ಗಳ ಭರ್ಜರಿ ಜಯ
ನಾಯಕ ಇಯಾನ್ ಮಾರ್ಗನ್(47) ಹಾಗೂ ರಾಹುಲ್ ತ್ರಿಪಾಠಿ(41) ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಕೋಲ್ಕತಾ ನೈಟ್ ರೈಡರ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 5 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.

