Punjab Kings

ಐಪಿಎಲ್ 2021: ಕೆಎಲ್ ರಾಹುಲ್ ಅಬ್ಬರದ ಬ್ಯಾಟಿಂಗ್, ಮುಂಬೈ ವಿರುದ್ಧ ಪಂಜಾಬ್ ಗೆ ಗೆಲುವು!
ಸತತ ಸೋಲಿನಿಂದ ಕಂಗಾಲಾಗಿದ್ದ ಪಂಜಾಬ್ ಕಿಂಗ್ಸ್ ತಂಡ ಇದೀಗ ಮುಂಬೈ ವಿರುದ್ಧ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ.

ಐಪಿಎಲ್ 2021: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 9 ವಿಕೆಟ್ ಜಯ
ಐಪಿಎಲ್ 2021 ನ 14ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 9 ವಿಕೆಟ್ ಗಳ ಜಯ ದಾಖಲಿಸಿದೆ.

ಐಪಿಎಲ್ 2021: ಧವನ್ 92, ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ ಗೆಲುವು!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 14ನೇ ಆವೃತ್ತಿಯ 11ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ ಗಳಿಂದ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ.

ಐಪಿಎಲ್ 2021: ಚೆನ್ನೈ ಗೆಲುವಿನ 'ದೀಪ' ಬೆಳಗಿಸಿದ ಚಹಾರ್
ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ 8ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರು ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ದಾಖಲಿಸಿದೆ. ಇದರೊಂದಿಗೆ ಐಪಿಎಲ್ 14ನೇ ಆವೃತ್ತಿಯಲ್ಲಿ ಮೊದಲ ಗೆಲುವನ್ನು ದಾಖಲಿಸಿದೆ.

ಶತಕ ಗಳಿಸಿದ್ರೂ ಪಂದ್ಯ ಗೆಲ್ಲಿಸಲಾಗಲಿಲ್ಲ, 1 ರನ್ ಓಡದ ಸಂಜು ಸ್ಯಾಮ್ಸನ್: ನೆಟ್ಟಿಗರ ಕಿಡಿ
ಐಪಿಎಲ್ 14ನೇ ಆವೃತ್ತಿಯ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಶತಕ ಗಳಿಸಿದ್ದರೂ ಪಂದ್ಯ ಗೆಲ್ಲಿಸುವಲ್ಲಿ ಸೋತು ಹೋಗಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ರೋಚಕ ಹಣಾಹಣಿಯಲ್ಲಿ ರಾಜಸ್ಥಾನ ವಿರುದ್ಧ ನಾಲ್ಕು ರನ್ ಗಳಿಂದ ಗೆಲುವು ಸಾಧಿಸಿದ ಪಂಜಾಬ್ ಕಿಂಗ್ಸ್
ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 14 ಆವೃತ್ತಿಯ ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 4 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

