Punjab Kings

IPL 2026: ಸಾಯಿ ಸುದರ್ಶನ್ ಅಬ್ಬರ; ಪಂಜಾಬ್ ವಿರುದ್ಧ ಗುಜರಾತ್ ಗೆ 4 ವಿಕೆಟ್ ಗೆಲುವು
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 163 ರನ್ ಗಳಿಸಿತು. ಆರಂಭಿಕ ಆಟಗಾರರಾದ ಪ್ರಿಯಾಂಶ್ ಅರ್ಯ ಕೇವಲ 2 ರನ್ ಗಳಿಸಿ ಮೊಹಮ್ಮದ್ ಸಿರಾಜ್ ಬೌಲಿಂಗ್ ನಲ್ಲಿ ಸಿಂಧು ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.
RR ವಿರುದ್ಧ PBKS ಸೋಲು; 'ಹಲವು ಪಂದ್ಯಗಳು ನಮ್ಮ ಮುಂದಿವೆ, ಇದು ತುಂಬಾ ಸಂತೋಷ'; ತಂಡದ ಸೋಲಿಗೆ ಪ್ರೀತಿ ಜಿಂಟಾ
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂಜಾಬ್ ಕಿಂಗ್ಸ್ ಪಂದ್ಯಕ್ಕೆ ಕೆಂಪು ದುಪ್ಪಟ್ಟಾ ಧರಿಸಿದ್ದ ಜಿಂಟಾ, ಅದರ ಹಿಂದಿನ ಕಾರಣವನ್ನು ಬಹಿರಂಗಪಡಿಸಿದರು.

IPL 2026: RR ವಿರುದ್ಧ PBKSಗೆ ಸೋಲು; ಬೌಲರ್‌ಗಳೇ ಕಾರಣ ಎಂದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್
ಟಿ20 ಕ್ರಿಕೆಟ್‌ನಲ್ಲಿ ಬೌಲಿಂಗ್ ಮಾಡುವುದು ಹೆಚ್ಚು ಸವಾಲಿನ ಕೆಲಸವಾಗುತ್ತಿದೆ. ಬ್ಯಾಟ್ಸ್‌ಮನ್‌ಗಳು ಮೊದಲ ಎಸೆತದಿಂದಲೇ ದಾಳಿ ನಡೆಸುತ್ತಾರೆ.
ಪಂಜಾಬ್ ಕಿಂಗ್ಸ್ ತಂಡದ ಆಲ್‌ರೌಂಡರ್ ತಾಯಿ ನಿಧನ; ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ PBKSಗೆ ಸಂಕಷ್ಟ!
26 ವರ್ಷದ ಒಮರ್‌ಜೈ, ಸದ್ಯ ಐಪಿಎಲ್ 2026ರಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡದ ಭಾಗವಾಗಿದ್ದಾರೆ. ಆದರೂ, ಅವರು ಈ ಆವೃತ್ತಿಯಲ್ಲಿ ಇದುವರೆಗೆ ಯಾವುದೇ ಪಂದ್ಯದಲ್ಲಿ ಕಾಣಿಸಿಕೊಂಡಿಲ್ಲ.

'ಅದು ನನ್ನನ್ನು ಪ್ರಚೋದಿಸಿತು': T20 ಕ್ರಿಕೆಟ್‌ನಲ್ಲಿ ಸ್ಥಿರತೆ ಕಾಯ್ದುಕೊಂಡ ಬಗ್ಗೆ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್
ಬೌನ್ಸರ್‌ಗಳ ವಿರುದ್ಧ ಆಡುವುದಿಲ್ಲ ಎನ್ನುವ ಅಪವಾದಕ್ಕೆ ಗುರಿಯಾಗಿದ್ದ ಅಯ್ಯರ್, ವಿಶ್ವದ ಅತ್ಯುತ್ತಮ ವೇಗಿ, ಮುಂಬೈ ಇಂಡಿಯನ್ಸ್‌ನ ಜಸ್ಪ್ರೀತ್ ಬುಮ್ರಾ ವಿರುದ್ಧ ಅದ್ಭುತ ಸಿಕ್ಸರ್ ಬಾರಿಸಿದರು.
ಐತಿಹಾಸಿಕ ಗೆಲುವು ಸಾಧಿಸಿದ ಪಂಜಾಬ್ ಕಿಂಗ್ಸ್; ಪ್ರಿಯಾಂಶ್ ಆರ್ಯಗೆ ಪ್ರೀತಿಯಿಂದ 'ಪಂಚ್' ಮಾಡಿದ ಪ್ರೀತಿ ಜಿಂಟಾ; ರವಿಶಾಸ್ತ್ರಿ ಪ್ರತಿಕ್ರಿಯೆ
ಈ ಐತಿಹಾಸಿಕ ಗೆಲುವಿನ ನಂತರ ಪಿಬಿಕೆಎಸ್‌ನ ಸಂತೋಷಕ್ಕೆ ಪಾರವೇ ಇರಲಿಲ್ಲ. ತಂಡದ ಸಹ-ಮಾಲೀಕರಾದ ಪ್ರೀತಿ ಜಿಂಟಾ ಮೈದಾನಕ್ಕೆ ಬಂದು ವಿಜೇತ ತಂಡವನ್ನು ಅಭಿನಂದಿಸಿದರು.

IPLನಲ್ಲಿ ಇತಿಹಾಸ ಸೃಷ್ಟಿ: Delhi Capitals ನೀಡಿದ 265 ರನ್ ಚೇಸ್ ಮಾಡಿ ದಾಖಲೆ ಬರೆದ Punjab Kings!
ಇಂಡಿಯನ್ ಪ್ರಿಮಿಯರ್ ಲೀಗ್ (IPL 2026) ನಲ್ಲಿ ಪಂಜಾಬ್ ಕಿಂಗ್ಸ್ ದಾಖಲೆಯ 265 ರನ್ ಚೇಸ್ ಮಾಡಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 2 ವಿಕೆಟ್ ನಷ್ಟಕ್ಕೆ 264 ರನ್ ಪೇರಿಸಿತ್ತು.

IPL 2026: ಪ್ರೀತಿ ಜಿಂಟಾ 'ಅಪ್ಪುಗೆ'ಯಿಂದ ಕುಣಿದು ಕುಪ್ಪಳಿಸಿದ ಅರ್ಶದೀಪ್ ಸಿಂಗ್! ಹೊಟ್ಟೆ ಉರಿದುಕೊಂಡ ಶಮಿ; Video
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಅವರ ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಭಾನುವಾರ ನಡೆದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 54 ರನ್ ಗಳ ಜಯದೊಂದಿಗೆ ಗೆಲುವಿನ ನಾಗಾಲೋಟ ಮುಂದುವರೆಸಿತು.

ಪಂಜಾಬ್ ಕಿಂಗ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್‌ಗೆ ಹೀನಾಯ ಸೋಲು; LSG ನಾಯಕ ರಿಷಭ್ ಪಂತ್ ಹಳೇ ಹೇಳಿಕೆ ವೈರಲ್
ಪಂದ್ಯದ ನಂತರದ ಪ್ರಸ್ತುತಿಯಲ್ಲಿ ಮಾತನಾಡಿದ ಎಲ್‌ಎಸ್‌ಜಿ ನಾಯಕ ರಿಷಭ್ ಪಂತ್, ಈ ಆವೃತ್ತಿಯಲ್ಲಿ ಆಡುತ್ತಿರುವ ಆಕ್ರಮಣಕಾರಿ ಕ್ರಿಕೆಟ್‌ಗಾಗಿ ಪಂಜಾಬ್ ಕಿಂಗ್ಸ್ ಅನ್ನು ಶ್ಲಾಘಿಸಿದರು.

