Punjab Kings

IPL 2026: ಮೂರು ಕ್ಯಾಚ್ ಬಿಟ್ಟ ಪಂಚಾಬ್ ಸ್ಟಾರ್ ಆಟಗಾರ ಶಶಾಂಕ್ ಸಿಂಗ್! ಕೋಚ್ ರಿಕಿ ಪಾಂಟಿಂಗ್ ರಿಯಾಕ್ಷನ್ ಹೇಗಿತ್ತು ನೋಡಿ...
ಆದಾಗ್ಯೂ ಪಂದ್ಯ ಮುಗಿದ ನಂತರ ಶ್ರೇಯಸ್ ಅಯ್ಯರ್ ಹಾಗೂ ರಿಕಿ ಪಾಟಿಂಗ್ ಇಬ್ಬರೂ ಶಶಾಂಕ್ ಅವರನ್ನು ತಬ್ಬಿಕೊಂಡು ಗೆಲುವನ್ನು ಸಂಭ್ರಮಿಸಿದರು.
'ಅವರ ತಾಯಿ ಅಡುಗೆ ಮಾಡಿ ಇಡೀ ತಂಡಕ್ಕೆ ಹೋಟೆಲ್‌ಗೆ ಊಟ ತರುತ್ತಾರೆ': ಪಿಬಿಕೆಎಸ್ ಸ್ಟಾರ್ ಬ್ಯಾಟರ್ ಬಗ್ಗೆ ನಟಿ ಪ್ರೀತಿ ಜಿಂಟಾ!
ಪ್ರಭ್ಸಿಮ್ರನ್ ಸಿಂಗ್ ಐಪಿಎಲ್ 2019ನೇ ಆವೃತ್ತಿಯಿಂದ ಪಿಬಿಕೆಎಸ್ ತಂಡದ ಭಾಗವಾಗಿದ್ದಾರೆ. ಅವರನ್ನು ಆರಂಭದಲ್ಲಿ ₹4.80 ಕೋಟಿಗೆ ಖರೀದಿಸಲಾಯಿತು.

'ಭಾರತ ತಂಡದಿಂದ ಶ್ರೇಯಸ್ ಅಯ್ಯರ್‌ರನ್ನು ಕೈಬಿಟ್ಟರೆ ನಷ್ಟ ಅವರಿಗಲ್ಲ, ನಮಗೆ': ಅಜಿತ್ ಅಗರ್ಕರ್‌ಗೆ ಆರ್ ಅಶ್ವಿನ್
ಗುರುವಾರ ನಡೆದ ಐಪಿಎಲ್ 2026ರ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದ್ದು, ಅಯ್ಯರ್ ಕೇವಲ 35 ಎಸೆತಗಳಲ್ಲಿ 66 ರನ್ ಗಳಿಸಿದರು.

IPL 2026: ಮುಂಬೈ ಗೆ ತವರಿನಲ್ಲಿ ಭಾರಿ ಮುಖಭಂಗ; ಪಂಜಾಬ್ ಗೆ 7 ವಿಕೆಟ್ ಜಯ
ಕೂಪರ್ ಕಾನೋಲಿ 12 ಎಸೆತಗಳಲ್ಲಿ 17 ರನ್ ಗಳಿಸಿದರೆ, ಶ್ರೇಯಸ್ ಅಯ್ಯರ್ 35 ಎಸೆತಗಳಲ್ಲಿ 66 ರನ್ ಗಳಿಸಿದರು. ಮಾರ್ಕಸ್ ಸ್ಟೊಯಿನಿಸ್ 5 ಎಸೆತಗಳಲ್ಲಿ 10 ರನ್ ಗಳಿಸಿದರು.
IPL ಅಂಕಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ ಎರಡನೇ ಸ್ಥಾನ: ಪ್ರೀತಿ ಜಿಂಟಾಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಸಂದೇಶ
ಶನಿವಾರ ಮುಲ್ಲನ್‌ಪುರದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧ ನಡೆದ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ನಾಯಕ ಶ್ರೇಯಸ್ ಅಯ್ಯರ್, ತಂಡದ ಗೆಲುವಿಗೆ ಕೊಡುಗೆ ನೀಡಿದರು.
ಶ್ರೇಯಸ್ ಅಯ್ಯರ್ ಪರ 'ಪ್ರತಿಭಟನೆ ಮತ್ತು ಹೋರಾಟ' ಮಾಡುತ್ತೇನೆ ಎಂದ ಭಾರತದ ಮಾಜಿ ಆಟಗಾರ ಮನೋಜ್ ತಿವಾರಿ!
ಶ್ರೇಯಸ್ ತಮ್ಮ ತಂಡಕ್ಕೆ ನಿಯಮಿತವಾಗಿ ಪಂದ್ಯಗಳನ್ನು ಗೆಲ್ಲಿಸುವ ಸಾಮರ್ಥ್ಯದ ಬಗ್ಗೆ ಪ್ರಸ್ತಾಪಿಸಿದ ವೀರೇಂದ್ರ ಸೆಹ್ವಾಗ್, ಶ್ರೇಯಸ್ ಅವರನ್ನು ಟಿ20 ವಿಶ್ವಕಪ್ ತಂಡದಿಂದ ಹೊರಗಿಟ್ಟಿದ್ದು ದೊಡ್ಡ ಆಶ್ಚರ್ಯಕರ ಸಂಗತಿ ಎಂದರು.

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!
ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಅತ್ಯಧಿಕ ಸ್ಕೋರಿಂಗ್ ಪಂದ್ಯದಲ್ಲಿ PBKS ಅದ್ಭುತ ಚೇಸಿಂಗ್ ಮೂಲಕ SRH ತಂಡವನ್ನು ಏಳು ಎಸೆತಗಳು ಬಾಕಿ ಇರುವಾಗಲೇ ಆರು ವಿಕೆಟ್‌ಗಳಿಂದ ಸೋಲಿಸಿದೆ.

ಸೋಲಿನಲ್ಲೂ RCB ದಾಖಲೆ ಮುರಿದ CSK: 210 ರನ್ ಬಾರಿಸಿ ಚೆನ್ನೈ ವಿರುದ್ಧ ಪಂಜಾಬ್ 5 ವಿಕೆಟ್ ಗೆಲುವು!
ಇಂಡಿಯನ್ ಪ್ರಿಮಿಯರ್ ಲೀಗ್ (IPL) 2026ರ ಟೂರ್ನಿಯಲ್ಲಿ ಚೆನ್ನೈ ಸೋಲಿನ ಸರಣಿ ಮುಂದುವರೆಸಿದೆ. ಚೆನ್ನೈ ವಿರುದ್ಧದ ಪಂದ್ಯದಲ್ಲಿ ಪಂಜಾಬ್ 5 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

IPL 2026: ಗುಜರಾತ್ ಟೈಟಾನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ರೋಚಕ ಗೆಲುವು
ಇಂದು ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್, ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

