Punjab Kings

IPL 2025: ಪಂಜಾಬ್ ಕಿಂಗ್ಸ್ ಫೈನಲ್ ಗೆ ಎಂಟ್ರಿ; ಪ್ರೀತಿ ಜಿಂಟಾ 'ಕಣ್ಣು' ಹೊಡೆದದ್ದು ಯಾರಿಗೆ?
ಪಂಜಾಬ್ ತಂಡ 19 ಓವರ್ ನಲ್ಲೇ 5 ವಿಕೆಟ್ ಕಳೆದುಕೊಂಡು 207 ರನ್ ಗಳಿಸಿ 5 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಫೈನಲ್‌ಗೆ ಪ್ರವೇಶ ಪಡೆದಿದೆ.

IPL 2025: MI vs PBKS ಕ್ವಾಲಿಫೈಯರ್ 2 ಪಂದ್ಯಕ್ಕೆ ಮಳೆ ಅಡ್ಡಿ: ಖುಷಿಯಲ್ಲಿ ಪಂಜಾಬ್!
ಐಪಿಎಲ್ 2025ರ ಕ್ವಾಲಿಫೈಯರ್ 2 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಮತ್ತು ಮುಂಬೈ ಇಂಡಿಯನ್ಸ್ (MI) ಮುಖಾಮುಖಿಯಾಗಲಿವೆ.

IPL 2025: ಪಂಜಾಬ್ ಕಿಂಗ್ಸ್‌ಗೆ ಸಿಹಿಸುದ್ದಿ; MI ವಿರುದ್ಧದ ಕ್ವಾಲಿಫೈಯರ್ 2; ತಂಡಕ್ಕೆ ಬೌಲರ್ ವಾಪಸ್
ಪಂದ್ಯಾವಳಿಯ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ಪಂಜಾಬ್ ಕಿಂಗ್ಸ್ ತಂಡವು ಕ್ವಾಲಿಫೈಯರ್ 1ರಲ್ಲಿ ಆರ್‌ಸಿಬಿ ವಿರುದ್ಧ ಹೀನಾಯ ಸೋಲು ಕಂಡಿತ್ತು.

IPL 2025: ಲಕ್ ಯಾವಾಗಲೂ ಮುಂಬೈ ಇಂಡಿಯನ್ಸ್ ಪರ ಇರುತ್ತೆ...; MI ಫೈನಲ್ ಬರೋದನ್ನ ತಡೆಯಿರಿ ಎಂದಿದ್ದ ಆರ್ ಅಶ್ವಿನ್
ಮುಂಬೈ ತಂಡ ಇಂದು ಕ್ವಾಲಿಫೈಯರ್ 2 ರಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡವನ್ನು ಎದುರಿಸಲಿದೆ. ವಿಜೇತರು ಜೂನ್ 3 ರಂದು ನಡೆಯಲಿರುವ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಎದುರಿಸಲಿದ್ದಾರೆ.

IPL 2025: ಮಳೆಯಿಂದ PBKS vs MI ಕ್ವಾಲಿಫೈಯರ್ 2 ರದ್ದಾದರೆ ಫೈನಲ್ ಹೋಗೋದು ಯಾರು?
ಶ್ರೇಯಸ್ ಅಯ್ಯರ್-ರಿಕಿ ಪಾಂಟಿಂಗ್ ಜೋಡಿಗೆ, ಕೊನೆಯ ಪಂದ್ಯದಲ್ಲಿನ ಹೀನಾಯ ಸೋಲಿನಿಂದ ಹೊರಬರಲು ಯತ್ನಿಸಲಿದೆ.

'ಹೋರಾಟದಲ್ಲಿ ಸೋತಿದ್ದೇವೆ, ಯುದ್ಧವನ್ನಲ್ಲ': RCB ವಿರುದ್ಧ ಸೋತ ಬಳಿಕ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇನ್ನೂ 60 ಎಸೆತಗಳು ಬಾಕಿ ಇರುವಾಗಲೇ ಗುರಿ ಮುಟ್ಟಿದ್ದು, ಪಂಜಾಬ್ ಕಿಂಗ್ಸ್ ತಂಡವು ಐಪಿಎಲ್ ಪ್ಲೇಆಫ್ ಇತಿಹಾಸದಲ್ಲಿ ಅತ್ಯಂತ ಕೆಟ್ಟ ಸೋಲನ್ನು ಕಂಡಿದೆ.

IPL 2025: Punjab ವಿರುದ್ಧ RCB ಗೆ ರೋಚಕ ಜಯ! 9 ವರ್ಷಗಳ ಬಳಿಕ ಫೈನಲ್ಸ್ ಪ್ರವೇಶಿಸಿದ ಬೆಂಗಳೂರು ತಂಡ!
ಬರೊಬ್ಬರಿ 9 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ತಂಡ ಫೈನಲ್ ಪ್ರವೇಶಿಸಿದ್ದು, ತಂಡದ ಅಭಿಮಾನಿಗಳಲ್ಲಿ ಸಂತಸ ಮೂಡಿದೆ.

IPL 2025: ಮಳೆಯಿಂದ ಕ್ವಾಲಿಫೈಯರ್ 1 ರದ್ದಾದರೆ ಮುಂದೇನು? ಹೀಗಿದೆ ಲೆಕ್ಕಾಚಾರ
ಮುಲ್ಲನ್‌ಪುರದಲ್ಲಿ ನಡೆಯಲಿರುವ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೆ, ಕ್ವಾಲಿಫೈಯರ್ 1ಕ್ಕೆ ಯಾವುದೇ ಮೀಸಲು ದಿನಾಂಕವಿಲ್ಲ.

IPL 2025: 'PBKS vs RCB ಕ್ವಾಲಿಫೈಯರ್ 1 ಪಂದ್ಯ ಅತ್ಯಂತ ಅದ್ಭುತವಾಗಿರುತ್ತದೆ'; ರಾಬಿನ್ ಉತ್ತಪ್ಪ
ಕ್ವಾಲಿಫೈಯರ್ 1ರ ವಿಜೇತ ತಂಡವು ಜೂನ್ 3 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯಕ್ಕೆ ನೇರ ಪ್ರವೇಶ ಪಡೆಯಲಿದ್ದು, ಸೋತ ತಂಡ ಜೂನ್ 1 ರಂದು ಅದೇ ಸ್ಥಳದಲ್ಲಿ ಎಲಿಮಿನೇಟರ್‌ನಲ್ಲಿ ಗೆದ್ದ ತಂಡದೊಂದಿಗೆ ಸೆಣಸಲಿದೆ.

