Punjab Kings

IPL 2025: RR vs PBKS ಪಂದ್ಯಕ್ಕೂ ಮುನ್ನ ಭಾರತೀಯ ಸಶಸ್ತ್ರ ಪಡೆಗಳಿಗೆ BCCI ವಿಶೇಷ ಗೌರವ!
ಭಾರತೀಯ ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸುವ ಸಲುವಾಗಿ, ಪಂದ್ಯ ಪ್ರಾರಂಭವಾಗುವ ಮೊದಲು ಆಟಗಾರರು ಒಟ್ಟಾಗಿ ರಾಷ್ಟ್ರಗೀತೆಯನ್ನು ಹಾಡಿದರು.

IPL 2025: ಈ ಎರಡು ತಂಡಗಳಿಗೆ ಇನ್ನೊಂದು ಪಂದ್ಯ ಗೆದ್ದರೂ ಪ್ಲೇಆಫ್ ಸ್ಥಾನ ಫಿಕ್ಸ್!
2025ನೇ ಆವೃತ್ತಿಯಲ್ಲಿ ಟ್ರೋಫಿಯ ಕನಸು ಏಳು ತಂಡಗಳಿಗೆ ಇನ್ನೂ ಜೀವಂತವಾಗಿದೆ. ಇದೀಗ ಪ್ಲೇಆಫ್ ತಲುಪಲು ಯಾವ ತಂಡಗಳು ಎಷ್ಟು ಪಂದ್ಯ ಗೆಲ್ಲಬೇಕು ಎನ್ನುವ ಕುರಿತು ಮಾಹಿತಿ ಇಲ್ಲಿದೆ.

IPL 2025: ಮ್ಯಾಕ್ಸ್‌ವೆಲ್ ಬದಲಿಗೆ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದ ಆಸ್ಟ್ರೇಲಿಯಾದ ಆಲ್‌ರೌಂಡರ್ ಕರೆತಂದ ಪಂಜಾಬ್ ಕಿಂಗ್ಸ್!
ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಆಡಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡವು ಖರೀದಿಸಿತ್ತು.

IPL 2025: ಪಂಜಾಬ್ ಕಿಂಗ್ಸ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯದಿಂದಾಗಿ ಟೂರ್ನಿಯಿಂದಲೇ ಔಟ್!
ಪಂಜಾಬ್ ಕಿಂಗ್ಸ್ ತಂಡವು ಬದಲಿ ಆಟಗಾರನನ್ನು ಹುಡುಕುವ ಕೆಲಸದಲ್ಲಿದೆ. ಪಂಜಾಬ್ ತಂಡವು ಆಡಿರುವ 10 ಪಂದ್ಯಗಳಲ್ಲಿ 6ರಲ್ಲಿ ಗೆಲುವು ಸಾಧಿಸಿದ್ದರೆ, ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇದೀಗ ಅಂಕಪಟ್ಟಿಯಲ್ಲಿ 13 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
'ಕೊನೆಯ ಬಾರಿ ಚೆನ್ನಾಗಿ ಆಡಿದ್ದೇ ನೆನಪಿಲ್ಲ': KKR ವಿರುದ್ಧದ ಪಂದ್ಯದಲ್ಲಿ ಮತ್ತೆ ಫ್ಲಾಪ್; ಪಂಜಾಬ್ ಆಲ್‌ರೌಂಡರ್ ವಿರುದ್ಧ ಕಿಡಿ
ಕೆಕೆಆರ್ ಇನಿಂಗ್ಸ್‌ನಲ್ಲಿ ಮೊದಲ ಓವರ್ ನಂತರ ಮಳೆಯಿಂದಾಗಿ ಪಂದ್ಯ ರದ್ದಾಯಿತು. ಎರಡೂ ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡವು.

IPL 2025: 'ಅರ್ಹತೆ ಇದ್ರೂ ಪಂಜಾಬ್ ಕಿಂಗ್ಸ್ ಐಪಿಎಲ್ 2025 ಗೆಲ್ಲಲ್ಲ'; ಕೋಚ್ ರಿಕಿ ಪಾಂಟಿಂಗ್ ವಿರುದ್ಧ ಮನೋಜ್ ತಿವಾರಿ ಕಿಡಿ
ಕೋಲ್ಕತ್ತಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡದ ನಾಯಕ ಶ್ರೇಯಸ್ ಅಯ್ಯರ್, ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡರು.

IPL 2015: 'ವಿರಾಟ್ ಕೊಹ್ಲಿ ನೋಡಿ ಕಲಿಯಿರಿ'; ಸೋತ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ ಸಿಡಿಮಿಡಿ
ವಿಕೆಟ್ ಉತ್ತಮವಾಗಿತ್ತು ಎಂದು ನಾನು ಭಾವಿಸುತ್ತೇನೆ. ಆರಂಭಿಕರಾಗಿ ಬಂದ ನಮ್ಮ ಬ್ಯಾಟ್ಸ್‌ಮನ್‌ಗಳು ಉತ್ತಮ ಆರಂಭವನ್ನೇನೋ ನೀಡಿದರು. ಆದರೆ, ಅದನ್ನು ಮುಂದುವರಿಸಲಿಲ್ಲ. ಅದು T20 ಕ್ರಿಕೆಟ್‌ನಲ್ಲಿ ನಿರ್ಣಾಯಕವಾಗಿದೆ.

IPL 2025: ತವರಿನಲ್ಲಿ ಮತ್ತೆ RCBಗೆ ಮುಖಭಂಗ, ಐಪಿಎಲ್ ಇತಿಹಾಸದ ಕಳಪೆ ದಾಖಲೆ ಬರೆದ Rajat Patidar ಪಡೆ!
ಮಳೆಯಿಂದಾಗಿ ತಡವಾಗಿ ಆರಂಭವಾದ ಪಂದ್ಯವನ್ನು ತಲಾ 14 ಓವರ್ ಗಳಿಗೆ ಸೀಮಿತಗೊಳಿಸಲಾಯಿತು. ಅದರಂತೆ ಟಾಸ್ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

IPL 2025: ಚಹಲ್ ಸ್ಪಿನ್ ಮೋಡಿ; KKR ವಿರುದ್ಧ ಪಂಜಾಬ್ ಕಿಂಗ್ಸ್ 16 ರನ್ ಗೆಲುವು!
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 15.3 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 111 ರನ್ ಗಳಿಸಿತು.

