Punjab Lok Congress

ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಿಜೆಪಿಗೆ ಸೇರ್ಪಡೆ; ಪಿಎಲ್ ಸಿ ಪಕ್ಷ ವಿಲೀನ
ದೇಶ

ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಿಜೆಪಿಗೆ ಸೇರ್ಪಡೆ; ಪಿಎಲ್ ಸಿ ಪಕ್ಷ ವಿಲೀನ

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ತಮ್ಮ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ (PLC) ಅನ್ನು ವಿಲೀನಗೊಳಿಸಿದ ನಂತರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಬಿಜೆಪಿಯೊಂದಿಗೆ ಪಂಜಾಬ್ ಲೋಕ ಕಾಂಗ್ರೆಸ್ ವಿಲೀನ, ಪರಿವಾರ ಸಮೇತ ಕೇಸರಿ ಪಕ್ಷ ಸೇರಲಿರುವ ಅಮರಿಂದರ್ ಸಿಂಗ್!
ದೇಶ

ಬಿಜೆಪಿಯೊಂದಿಗೆ ಪಂಜಾಬ್ ಲೋಕ ಕಾಂಗ್ರೆಸ್ ವಿಲೀನ, ಪರಿವಾರ ಸಮೇತ ಕೇಸರಿ ಪಕ್ಷ ಸೇರಲಿರುವ ಅಮರಿಂದರ್ ಸಿಂಗ್!

ಕಾಂಗ್ರೆಸ್‌ ವಿರುದ್ಧ ಕಿಡಿಕಾರಿ, ಪಕ್ಷದಿಂದ ಹೊರಬಂದಿದ್ದ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಹೊಸ ಪಕ್ಷ ಪಂಜಾಬ್ ಲೋಕ ಕಾಂಗ್ರೆಸ್ ಸೆಪ್ಟೆಂಬರ್ 19 ರಂದು ಬಿಜೆಪಿಯೊಂದಿಗೆ ವಿಲೀನಗೊಳ್ಳಲಿದೆ.

ಬಿಜೆಪಿ ಸೇರಲು ಅಮರಿಂದರ್ ಸಿಂಗ್ ಸಿದ್ಧತೆ, ಕೇಸರಿ ಪಕ್ಷದೊಂದಿಗೆ ಪಂಜಾಬ್ ಲೋಕ ಕಾಂಗ್ರೆಸ್ ವಿಲೀನ 
ದೇಶ

ಬಿಜೆಪಿ ಸೇರಲು ಅಮರಿಂದರ್ ಸಿಂಗ್ ಸಿದ್ಧತೆ, ಕೇಸರಿ ಪಕ್ಷದೊಂದಿಗೆ ಪಂಜಾಬ್ ಲೋಕ ಕಾಂಗ್ರೆಸ್ ವಿಲೀನ 

ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೇಂದರ್ ಸಿಂಗ್ ಅವರು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದು, ತಮ್ಮ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಕೇಸರಿ ಪಕ್ಷದೊಂದಿಗೆ ವಿಲೀನಗೊಳಿಸಲು ಮುಂದಾಗಿದ್ದಾರೆ.

'ಪಂಜಾಬ್ ಲೋಕ್ ಕಾಂಗ್ರೆಸ್': ಕಾಂಗ್ರೆಸ್ ತೊರೆದ ಅಮರಿಂದರ್ ಸಿಂಗ್ ರಿಂದ ಹೊಸ ಪಕ್ಷ ಘೋಷಣೆ
ದೇಶ

'ಪಂಜಾಬ್ ಲೋಕ್ ಕಾಂಗ್ರೆಸ್': ಕಾಂಗ್ರೆಸ್ ತೊರೆದ ಅಮರಿಂದರ್ ಸಿಂಗ್ ರಿಂದ ಹೊಸ ಪಕ್ಷ ಘೋಷಣೆ

ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮಂಗಳವಾರ ಕಾಂಗ್ರೆಸ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತಮ್ಮದೇ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ.