ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಅಧಿಕಾರಿಯೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿ, ಹತ್ಯೆ ಮಾಡಿರುವ ಘಟನೆ ಶನಿವಾರ ಬಿಹಾರದ ಗಯಾ ಜಿಲ್ಲೆಯಲ್ಲಿ ನಡೆದಿದೆ.