ದೇಶಸತತ ಏಳೂವರೆ ಗಂಟೆಗಳ ಶಸ್ತ್ರ ಚಿಕಿತ್ಸೆ ಯಶಸ್ವಿ; ದುಷ್ಕರ್ಮಿಗಳು ಕತ್ತರಿಸಿದ್ದ ಪೊಲೀಸ್ ಕೈ ಜೋಡಣೆ, ವೈದ್ಯರ ಸಾಹಸಕ್ಕೆ ಎಲ್ಲಡೆ ಶ್ಲಾಘನೆ
ಪಂಜಾಬ್ ನಲ್ಲಿ ದುಷ್ಕರ್ಮಿಗಳು ಕತ್ತರಿಸಿ ಹಾಕಿದ್ದ ಕೈ ಯನ್ನು ವೈದ್ಯರು ಸತತ ಏಳೂವರೆ ಗಂಟೆಗಳ ಯಶಸ್ವೀ ಶಸ್ತ್ರ ಚಿಕಿತ್ಸೆ ನಡೆಸಿ ಮರು ಜೋಡಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವೈದ್ಯರ ಈ ಸಾಹಸಕ್ಕೆ ಎಲ್ಲಡೆ ಶ್ಲಾಘನೆ ವ್ಯಕ್ತವಾಗುತ್ತಿದೆ.