Punjab Police

'ನ್ಯಾಯ ಸಿಗಲಿದೆ': ಭಯೋತ್ಪಾದಕ Harpreet Singh ಬಂಧನ ಕುರಿತು ಅಮೆರಿಕದ FBI ನಿರ್ದೇಶಕ Kash Patel
ಎಫ್‌ಬಿಐ ಸ್ಯಾಕ್ರಮೆಂಟೊ ತನಿಖೆಯನ್ನು ನಡೆಸುತ್ತಿದ್ದು, ಸ್ಥಳೀಯವಾಗಿ ಮತ್ತು ಭಾರತದಲ್ಲಿ ನಮ್ಮ ಪಾಲುದಾರರೊಂದಿಗೆ ಸಮನ್ವಯ ಸಾಧಿಸಿದೆ.

ಯುಪಿ STF, ಪಂಜಾಬ್ ಪೊಲೀಸರ ಕಾರ್ಯಾಚರಣೆ: ಮಹಾಕುಂಭ ಟಾರ್ಗೆಟ್ ಮಾಡಿದ್ದ ಉಗ್ರನ ಬಂಧನ!
ಐಎಸ್ ಐ ಉಗ್ರ ಸಂಘಟನೆಯ ಭಾಗವಾಗಿರುವ ಮಸಿಹ್, ಮಹಾಕುಂಭ ಟಾರ್ಗೆಟ್ ಮಾಡಿದ್ದ ಎಂದು ಯುಪಿ ಡಿಜಿಪಿ ಪ್ರಶಾಂತ್ ಕುಮಾರ್ ಹೇಳಿದ್ದಾರೆ.

'ಚಂಡೀಗಢ ಚಲೋ'ಗೂ ಮುನ್ನ ರೈತ ಸಂಘದ ಹಲವು ನಾಯಕರನ್ನು ಬಂಧಿಸಿದ ಪಂಜಾಬ್ ಪೊಲೀಸರು
ಪಂಜಾಬ್ ಪೊಲೀಸರು 'ಮಧ್ಯರಾತ್ರಿ' ಕಾರ್ಯಾಚರಣೆಯಲ್ಲಿ ರಾಜ್ಯಾದ್ಯಂತ ಹಲವಾರು ರೈತ ಸಂಘಗಳ ನಾಯಕರ ನಿವಾಸಗಳ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ.

ಪಂಜಾಬ್ ಸರ್ಕಾರದಿಂದ ದೊಡ್ಡ ಕ್ರಮ: 52 ಪೊಲೀಸ್ ಅಧಿಕಾರಿಗಳ ವಜಾ; ಮುಕ್ತಸರ್ ಜಿಲ್ಲಾಧಿಕಾರಿ ಅಮಾನತು!
ಪಂಜಾಬ್ ಸರ್ಕಾರ ಭ್ರಷ್ಟಾಚಾರದ ವಿರುದ್ಧ ದೊಡ್ಡ ದಾಳಿ ನಡೆಸಿದೆ. ಎಎಪಿ ಸರ್ಕಾರ ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರದ ವಿರುದ್ಧ ಪ್ರಮುಖ ಕ್ರಮ ಕೈಗೊಂಡಿದೆ.

ತಲೆಗೆ ಗುಂಡು ತಗುಲಿ AAP ಶಾಸಕ ಗುರುಪ್ರೀತ್ ಗೋಗಿ ಸಾವು: ಅಸಲಿಗೆ ಮಧ್ಯರಾತ್ರಿ ನಡೆದಿದ್ದೇನು?
ಗುರುಪ್ರೀತ್ ಗೋಗಿ 2022ರಲ್ಲಿ ಕಾಂಗ್ರೆಸ್ ತೊರೆದು ಆಮ್ ಆದ್ಮಿ ಪಕ್ಷ ಸೇರಿದರು. ಅವರು ಲುಧಿಯಾನ ಪಶ್ಚಿಮ ಕ್ಷೇತ್ರದಿಂದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಎರಡು ಬಾರಿ ಶಾಸಕರಾಗಿದ್ದ ಭರತ್ ಭೂಷಣ್ ಅಶು ಅವರನ್ನು ಸೋಲಿಸಿದ್ದರು.

18 ತಿಂಗಳಲ್ಲಿ 11 ಹತ್ಯೆ: ರೇಪ್, ಕೊಲೆ ಮಾಡಿ ಮೃತದೇಹದ ಪಾದ ಮುಟ್ಟಿ ಕ್ಷಮೆ ಕೇಳುತ್ತಿದ್ದ ಸರಣಿ ಹಂತಕನ ಬಂಧನ
ಖಾಸಗಿ ಕಾರ್ಖಾನೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಮಾಜಿ ಸೈನಿಕನನ್ನು ಕೊಲೆ ಮಾಡಿದ ನಂತರ ಆತನ ಬೆನ್ನಿನ ಮೇಲೆ ರಾಮ್ ಸ್ವರೂಪ್ 'ವಂಚಕ' ಎಂದು ಬರೆದಿದ್ದನು.

Punjab: ಮದುವೆ ಸಂಭ್ರಮಾಚರಣೆ ವೇಳೆ ವಧುವಿನ ತಲೆಗೆ ಬಂದೂಕಿನ ಗುಂಡು ಹೊಕ್ಕಿ ಅನಾಹುತ!
ಪಂಜಾಬ್ ನ ಫಿರೋಜ್‌ಪುರದ ಖೈ ಫೆಮೆ ಕಿ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಅರಮನೆಯಲ್ಲಿ ಮದುವೆ ಸಂಭ್ರಮಾಚರಣೆ ವೇಳೆ ವಧು ತಲೆಗೆ ಗುಂಡು ತಗುಲಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಪಾಕ್‌ನ ಪ್ರಮುಖ ಮಾದಕವಸ್ತು ಕಳ್ಳಸಾಗಣೆ ಜಾಲ ಭೇದಿಸಿದ ಪೊಲೀಸರು; 105 ಕೆಜಿ ಹೆರಾಯಿನ್ ವಶ, ಇಬ್ಬರ ಬಂಧನ
ಬಂಧಿತರನ್ನು ಅಮೃತಸರದ ಬಾಬಾ ಬಕಲದಲ್ಲಿರುವ ಗುರು ತೇಗ್ ಬಹದ್ದೂರ್ ಕಾಲೋನಿಯ ನಿವಾಸಿ ನವಜೋತ್ ಸಿಂಗ್ ಮತ್ತು ಕಪುರ್ಥಾಲಾದ ಕಲಾ ಸಂಘಿಯಾನ್ ನಿವಾಸಿ ಲವ್‌ಪ್ರೀತ್ ಕುಮಾರ್ ಎಂದು ಗುರುತಿಸಲಾಗಿದೆ.

ದೆಹಲಿ ಚಲೋ: ರೈತರ ಬಳಿ ಇರುವ ಜೆಸಿಬಿ, ಬೃಹತ್ ಯಂತ್ರೋಪಕರಣ ವಶಕ್ಕೆ ಪಡೆಯಲು ಹರ್ಯಾಣ ಡಿಜಿಪಿ ಸೂಚನೆ
ಪ್ರತಿಭಟನಾ ನಿರತ ರೈತರ ದೆಹಲಿ ಚಲೋ ಮೆರವಣಿಗೆ ಇಂದು ನಡೆಯಲಿದ್ದು, ಅಂತಾರಾಜ್ಯ ಗಡಿ ಪ್ರದೇಶಗಳಿಂದ ಬುಲ್ಡೋಜರ್ ಗಳು ಹಾಗೂ ಇನ್ನಿತರ ಬೃಹತ್ ಯಂತ್ರೋಪಕರಣಗಳನ್ನು ವಶಕ್ಕೆ ಪಡೆಯುವಂತೆ ಹರ್ಯಾಣ ಪೊಲೀಸರು ಪಂಜಾಬ್ ಪೊಲೀಸರಿಗೆ ತಿಳಿಸಿದ್ದಾರೆ.

