Punjab Police

ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋ ರೆಕಾರ್ಡ್: ತನಿಖೆಗಾಗಿ ಪಂಜಾಬ್ ಪೊಲೀಸರಿಂದ 3 ಮಹಿಳಾ ಸದಸ್ಯರ ಎಸ್‌ಐಟಿ ರಚನೆ
ಚಂಡೀಗಢ ವಿಶ್ವವಿದ್ಯಾನಿಲಯದ ಹಲವಾರು ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ಹಾಸ್ಟೆಲ್ ವಿದ್ಯಾರ್ಥಿನಿಯೊಬ್ಬಳು ರೆಕಾರ್ಡ್ ಮಾಡಿದ್ದಾಳೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ಮೂವರು ಮಹಿಳಾ ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಚಂಡೀಗಡ: ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಲೀಕ್ ವದಂತಿ; ಮತ್ತಿಬ್ಬರು ಆರೋಪಿಗಳ ಬಂಧನ, ಸಂಖ್ಯೆ 3ಕ್ಕೆ ಏರಿಕೆ!
ಹಲವು ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೊಗಳನ್ನು ವಿದ್ಯಾರ್ಥಿನಿಯೊಬ್ಬರು ಚಿತ್ರೀಕರಿಸಿದ್ದಾರೆ ಎಂಬ ಪ್ರಕರಣದಲ್ಲಿ ಪ್ರಾಥಮಿಕ ತನಿಖೆಯ ಬಳಿಕ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದು, ಆ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 3ಕ್ಕೇರಿಕೆಯಾಗಿದೆ.

ಕಠಿಣ ಕ್ರಮದ ಭರವಸೆ: ಪ್ರತಿಭಟನೆ ಕೈ ಬಿಟ್ಟ ಚಂಡೀಘಡ ವಿವಿ ವಿದ್ಯಾರ್ಥಿನಿಯರು, ಸೆ.25ರವರೆಗೆ ಕಾಲೇಜಿಗೆ ರಜೆ
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ಪಂಜಾಬ್‌ನ ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ಸೋಮವಾರ ಮುಂಜಾನೆ ತಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದಾರೆ.

ಎಎಪಿ ಶಾಸಕರಿಗೆ ಹಣದ ಆಫರ್ ಆರೋಪ; ಬಿಜೆಪಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಪಂಜಾಬ್ ಪೊಲೀಸರು
ತಮ್ಮ ಸರ್ಕಾರವನ್ನು ಉರುಳಿಸಲು ಬಿಜೆಪಿ ತನ್ನ ಶಾಸಕರನ್ನು ಕೊಂಡುಕೊಳ್ಳಲು ಯತ್ನಿಸುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಎಎಪಿ ರಾಜ್ಯ ಡಿಜಿಪಿಗೆ ದೂರು ನೀಡಿದ ನಂತರ ಪಂಜಾಬ್ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ.

ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಸಿಧು ಹತ್ಯೆಯ ಮಾಸ್ಟರ್ ಮೈಂಡ್: ಪಂಜಾಬ್ ಪೊಲೀಸ್ ಚಾರ್ಜ್ ಶೀಟ್
ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಕೆನಡಾ ಮೂಲದ ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಎಂದು ಚಾರ್ಜ್‌ಶೀಟ್‌ನಲ್ಲಿ ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

ಪಂಜಾಬ್: ಸಬ್‌ಇನ್ಸ್‌ಪೆಕ್ಟರ್ ಜೀಪ್ ಗೆ ಬಾಂಬ್ ಇಟ್ಟ ದುಷ್ಕರ್ಮಿಗಳು, ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಪಂಜಾಬ್ ನ ಅಮೃತಸರದಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಜೀಪ್ ಗೆ ದುಷ್ಕರ್ಮಿಗಳು ಬಾಂಬ್ ಇಟ್ಟು ಪರಾರಿಯಾಗಿದ್ದಾರೆ.

ಮೂಸೆವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಗ್ಯಾಂಗ್‌ಸ್ಟರ್ ಗಳನ್ನು ಎನ್ ಕೌಂಟರ್ ಮಾಡಲಾಗಿದೆ: ಪೊಲೀಸ್
ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಗ್ಯಾಂಗ್‌ಸ್ಟರ್ ಗಳನ್ನು ಬುಧವಾರ ಅಮೃತಸರ ಬಳಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಸೆವಾಲಾ ಹತ್ಯೆ ಪ್ರಕರಣ: ಶಂಕಿತ ಶೂಟರ್ ಎನ್ ಕೌಂಟರ್, ಮುಂದುವರೆದ ಗುಂಡಿನ ಕಾಳಗ
ಗಾಯಕ ಸಿಧು ಮೂಸೆ ವಾಲಾ ಹತ್ಯೆಯ ಶಂಕಿತ ಆರೋಪಿ ಜಗ್ರೂಪ್ ಸಿಂಗ್ ರೂಪ ಎಂಬ ದರೋಡೆಕೋರ ಬುಧವಾರ ಅಮೃತಸರ ಬಳಿ ಪಂಜಾಬ್ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ....

ಕೆಂಪುಕೋಟೆ ಗಲಭೆ ಪ್ರಕರಣ: ಪ್ರಮುಖ ಆರೋಪಿ ಗುರ್ಜೋತ್ ಸಿಂಗ್ ಬಂಧನ
ಕೃಷಿ ಕಾನೂನು ವಿರೋಧಿ ಹೋರಾಟ ಮತ್ತು ಕೆಂಪುಕೋಟೆಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ ಗುರ್ಜೋತ್ ಸಿಂಗ್ ನನ್ನು ಪಂಜಾಬ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

