Punjab polls

ಚುನಾವಣೆಗೆ ಮುನ್ನ ಕಾಂಗ್ರೆಸ್‌ಗೆ ಶಾಕ್! ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಾ ವಾರಿಂಗ್ ದಿಢೀರ್ ರಾಜೀನಾಮೆ
ಪಂಜಾಬ್ ವಿಧಾನಸಭಾ ಚುನಾವಣೆಗೆ ಕೇವಲ ಆರು ತಿಂಗಳು ಬಾಕಿ ಇರುವಾಗಲೇ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

500 ಕೋಟಿ ರೂ ಕೊಟ್ಟು ಪಂಜಾಬ್ CM ಕುರ್ಚಿಯಲ್ಲಿ ಕುಳಿತುಕೊಳ್ಳಲು ನಮ್ಮ ಬಳಿ ಹಣವಿಲ್ಲ: ನವಜೋತ್ ಸಿಧು ಪತ್ನಿ ಹೇಳಿಕೆ
ಕಾಂಗ್ರೆಸ್ ಪಕ್ಷ 'ಸಿದು' ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ ನವಜೋತ್ ಸಿಂಗ್ ಸಿಧು ಸಕ್ರಿಯ ರಾಜಕೀಯಕ್ಕೆ ಕಾಲಿಡುತ್ತಾರೆ ಎಂದು ಅವರ ಪತ್ನಿ ಮತ್ತು ಪಕ್ಷದ ನಾಯಕಿ ನವಜೋತ್ ಕೌರ್ ಸಿಧು ಹೇಳಿದ್ದಾರೆ.

ಪಂಜಾಬ್ ಚುನಾವಣೆ: ಬಿಜೆಪಿ, ಪಂಜಾಬ್ ಲೋಕ ಕಾಂಗ್ರೆಸ್, ಎಸ್‌ಎಡಿಯಿಂದ ಜಂಟಿ ಪ್ರಣಾಳಿಕೆ
ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಲೋಕ ಕಾಂಗ್ರೆಸ್ ಮತ್ತು ಸುಖದೇವ್ ಸಿಂಗ್ ದಿಂಡ್ಸಾ ಅವರ ಎಸ್‌ಎಡಿ(ಸಂಯುಕ್ತ) ಜೊತೆ ಮೈತ್ರಿ ಮಾಡಿಕೊಂಡು ಬಿಜೆಪಿ ಪಂಜಾಬ್ ವಿಧಾನಸಭೆ...

ಪಂಜಾಬ್ ಚುನಾವಣೆಗೆ ಅಮರಿಂದರ್ ಸಿಂಗ್ ಜೊತೆ ಮೈತ್ರಿ ಘೋಷಿಸಿದ ಬಿಜೆಪಿ
ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಬಿಜೆಪಿ ಶುಕ್ರವಾರ ಅಧಿಕೃತವಾಗಿ ಘೋಷಿಸಿದೆ.

ಪಂಜಾಬ್ ವಿಧಾನಸಭಾ ಚುನಾವಣೆ; ನಾನು ಬಿಜೆಪಿ ಸೇರುವುದಿಲ್ಲ ಎಂದ ಹರ್ಭಜನ್ ಸಿಂಗ್
ತಾನು ಬಿಜೆಪಿ ಸೇರುವ ವದಂತಿಗಳು ಸುಳ್ಳಾಗಿದ್ದು, ನಾನು ಬಿಜೆಪಿ ಸೇರುವುದಿಲ್ಲ ಎಂದು ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ಹೇಳಿದ್ದಾರೆ.

ಪಂಜಾಬ್ ಚುನಾವಣೆ: ಎಲ್ಲಾ 117 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ- ಬಿಎಲ್ ಸಂತೋಷ್
2022ರ ಪಂಜಾಬ್ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ 117 ವಿಧಾನಸಭಾ ಸ್ಥಾನಗಳಿಗೆ ಸ್ಪರ್ಧಿಸಲಿದ್ದು, ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ತಿಳಿಸಿದ್ದಾರೆ.

ಪಂಜಾಬ್ ಚುನಾವಣೆಯಲ್ಲಿ ಎಎಪಿ ಗೆದ್ದರೆ ಪ್ರತಿ ಮನೆಗೆ 300 ಯುನಿಟ್ ಉಚಿತ ವಿದ್ಯುತ್: ಕೇಜ್ರಿವಾಲ್ ಘೋಷಣೆ
ಮುಂದಿನ ವರ್ಷ ಪಂಜಾಬ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಪ್ರತಿ ಮನೆಗೆ ತಿಂಗಳಿಗೆ 300 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿದ್ದಾರೆ.

ಪಂಜಾಬ್ ಚುನಾವಣೆಗೂ ಮುನ್ನ ಮಾಜಿ ಪೊಲೀಸ್ ಅಧಿಕಾರಿ ಕುನ್ವರ್ ವಿಜಯ್ ಪ್ರತಾಪ್ ಎಎಪಿಗೆ ಸೇರ್ಪಡೆ
2015ರ ಕೋಟ್‌ಕಾಪುರ ಪೊಲೀಸ್ ಗುಂಡಿನ ದಾಳಿ ಸಂಬಂಧ ತನಿಖೆ ನಡೆಸುತ್ತಿರುವ ಎಸ್‌ಐಟಿ ಭಾಗವಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಪಂಜಾಬ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಅರುಣ್ ಜೇಟ್ಲಿ
ಕೇಂದ್ರ ಹಣಕಾಸು ಸಚಿವ ಪಂಜಾಬ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ನಮ್ಮ ಪ್ರಣಾಳಿಕೆ ಮೂಲಸೌಕರ್ಯ ಹಾಗೂ ಸಾಮಾಜಿಕ ಉನ್ನತಿಯ ಆಧಾರದಲ್ಲಿವೆ...

