ದೇಶಗಡಿಯಲ್ಲಿ ನುಸುಳುವಿಕೆ ಹೆಚ್ಚಳ: ಈ ವರ್ಷದ ಜುಲೈವರೆಗೆ ಓರ್ವ ಪಾಕ್ ನುಸುಳುಕೋರನ ಹತ್ಯೆ, 24 ಮಂದಿ ಬಂಧನ-BSF
ಬಂಧಿತ 24 ನುಸುಳುಕೋರರ ಪೈಕಿ 12 ಮಂದಿಯನ್ನು ಹೆಚ್ಚಿನ ತನಿಖೆಗಾಗಿ ಪಂಜಾಬ್ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಉಳಿದ 12 ಮಂದಿಯನ್ನು ಪಾಕಿಸ್ತಾನ ರೇಂಜರ್ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹಿರಿಯ ಬಿಎಸ್ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.