Punjab

ಪಂಜಾಬ್: ರೈತ ನಾಯಕ ದಲ್ಲೇವಾಲ್ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ!
ದೇಶ

ಪಂಜಾಬ್: ರೈತ ನಾಯಕ ದಲ್ಲೇವಾಲ್ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ!

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ಮನವಿ ಮಾಡಿದ ಒಂದು ದಿನದ ನಂತರ ದಲ್ಲೇವಾಲ್ ಈ ಘೋಷಣೆ ಮಾಡಿದ್ದಾರೆ.

ನನ್ನ ಮಗಳಿಗೆ ನ್ಯಾಯ ಬೇಕು: ಪಂಜಾಬ್‌ನ ಮತ್ತೊಬ್ಬ ಪಾದ್ರಿ ವಿರುದ್ಧ ಅತ್ಯಾಚಾರ, ಕೊಲೆ ಆರೋಪ; ಸಿಬಿಐ ತನಿಖೆಗೆ ಒತ್ತಾಯ
ದೇಶ

ನನ್ನ ಮಗಳಿಗೆ ನ್ಯಾಯ ಬೇಕು: ಪಂಜಾಬ್‌ನ ಮತ್ತೊಬ್ಬ ಪಾದ್ರಿ ವಿರುದ್ಧ ಅತ್ಯಾಚಾರ, ಕೊಲೆ ಆರೋಪ; ಸಿಬಿಐ ತನಿಖೆಗೆ ಒತ್ತಾಯ

ಜಶನ್ ಗಿಲ್ 2023ರಲ್ಲಿ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ ನಂತರ ಆಕೆ ಗರ್ಭಿಣಿಯಾದಳು. ನಂತರ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.

ಅತ್ಯಾಚಾರ ಪ್ರಕರಣ: ಪಾದ್ರಿ ಬಜೀಂದರ್ ಸಿಂಗ್‌ಗೆ ಜೀವಾವಧಿ ಶಿಕ್ಷೆ!
ದೇಶ

ಅತ್ಯಾಚಾರ ಪ್ರಕರಣ: ಪಾದ್ರಿ ಬಜೀಂದರ್ ಸಿಂಗ್‌ಗೆ ಜೀವಾವಧಿ ಶಿಕ್ಷೆ!

ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಸ್ವಯಂ ಘೋಷಿತ ಕ್ರಿಶ್ಚಿಯನ್ ಪಾದ್ರಿ ಬಜೀಂದರ್ ಸಿಂಗ್ ಅವರಿಗೆ ಜೀವಾವಧಿ ಶಿಕ್ಷೆಯನ್ನು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶ (ADSJ)ವಿಕ್ರಾಂತ್ ಕುಮಾರ್ ಅವರು ಮಂಗಳವಾರ ತೀರ್ಪು ನೀಡಿದರು.

ಯೇಸು ಯೇಸು ಪ್ರವಾದಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ವಿವಾದಾತ್ಮಕ ಪಾದ್ರಿ ಬಜಿಂದರ್ ಸಿಂಗ್ ದೋಷಿ
ದೇಶ

ಯೇಸು ಯೇಸು ಪ್ರವಾದಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ವಿವಾದಾತ್ಮಕ ಪಾದ್ರಿ ಬಜಿಂದರ್ ಸಿಂಗ್ ದೋಷಿ

ಪ್ರಕರಣದಲ್ಲಿ ವಿವಾದಾತ್ಮಕ ಪಾದ್ರಿಯ ಶಿಕ್ಷೆಯನ್ನು ನ್ಯಾಯಾಲಯ ಏಪ್ರಿಲ್ 1ರಂದು ಪ್ರಕಟಿಸಲಿದೆ.

Watch | ಶಂಭು ಗಡಿಯಲ್ಲಿ ಕಾಂಕ್ರೀಟ್ ಬ್ಯಾರಿಕೇಡ್‌, ರೈತರ ಶೆಡ್ ಕೆಡವಿದ ಪೊಲೀಸರು
ವಿಡಿಯೋ

Watch | ಶಂಭು ಗಡಿಯಲ್ಲಿ ಕಾಂಕ್ರೀಟ್ ಬ್ಯಾರಿಕೇಡ್‌, ರೈತರ ಶೆಡ್ ಕೆಡವಿದ ಪೊಲೀಸರು

ಪಂಜಾಬ್ ರೈತರೊಂದಿಗೆ ಕೇಂದ್ರ ತಂಡದ ಮಾತುಕತೆ: ಮೇ 4ಕ್ಕೆ ಮತ್ತೊಂದು ಸುತ್ತಿನ ಸಂಧಾನ ಸಭೆ!
ದೇಶ

ಪಂಜಾಬ್ ರೈತರೊಂದಿಗೆ ಕೇಂದ್ರ ತಂಡದ ಮಾತುಕತೆ: ಮೇ 4ಕ್ಕೆ ಮತ್ತೊಂದು ಸುತ್ತಿನ ಸಂಧಾನ ಸಭೆ!

ಸಚಿವ ಪ್ರಲ್ಹಾದ ಜೋಶಿ ಅವರ ಮಧ್ಯಸ್ಥಿಕೆಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಪಿಯೂಷ್ ಗೋಯಲ್ ಮತ್ತು ಉನ್ನತ ಅಧಿಕಾರಿಗಳ ತಂಡ ಚಂಡಿಘಡಕ್ಕೆ ತೆರಳಿ ರೈತ ಮುಖಂಡರ ಸಭೆ ನಡೆಸಿ, ಕೇಂದ್ರ ಸರ್ಕಾರ ತಮ್ಮೊಂದಿಗಿದೆ ಎಂಬ ಭರವಸೆ ಮೂಡಿಸಿದೆ.

ಅಮೃತಸರ: ದೇವಾಲಯದ ಬಳಿ ಗ್ರೆನೇಡ್ ಸ್ಫೋಟಿಸಿದ್ದ ಆರೋಪಿ ಎನ್ಕೌಂಟರ್'ನಲ್ಲಿ ಸಾವು
ದೇಶ

ಅಮೃತಸರ: ದೇವಾಲಯದ ಬಳಿ ಗ್ರೆನೇಡ್ ಸ್ಫೋಟಿಸಿದ್ದ ಆರೋಪಿ ಎನ್ಕೌಂಟರ್'ನಲ್ಲಿ ಸಾವು

ಶುಕ್ರವಾರ ಮಧ್ಯರಾತ್ರಿ ಅಮೃತಸರದಲ್ಲಿ ಬೈಕ್​ನಲ್ಲಿ ಬಂದ ಅಪರಿಚಿತ ದಾಳಿಕೋರನೊಬ್ಬ ಸ್ಫೋಟಕ ಸಾಧನವನ್ನು ಕಟ್ಟಡದ ಕೆಳಗೆ ಎಸೆದಿದ್ದ. ಬಳಿಕ ಸ್ಫೋಟ ಸಂಭವಿಸಿತ್ತು.

ಪಂಜಾಬ್: ಶಿವಸೇನಾ ನಾಯಕನಿಗೆ ಗುಂಡಿಕ್ಕಿ ಹತ್ಯೆ
ದೇಶ

ಪಂಜಾಬ್: ಶಿವಸೇನಾ ನಾಯಕನಿಗೆ ಗುಂಡಿಕ್ಕಿ ಹತ್ಯೆ

ಶಿವಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಗತ್ ರೈ ಅಲಿಯಾಸ್ ಮಂಗಾ ಹಾಲು ಖರೀದಿಸುತ್ತಿದ್ದಾಗ ಈ ಘಟನೆ ನಡೆದಿದೆ.

'ಚಂಡೀಗಢ ಚಲೋ': ರೈತರನ್ನು ತಡೆದ ಪೊಲೀಸರು, ಎಂಟ್ರಿ ಪಾಯಿಂಟ್ ಗಳಲ್ಲಿ ಬಿಗಿ ಭದ್ರತೆ
ದೇಶ

'ಚಂಡೀಗಢ ಚಲೋ': ರೈತರನ್ನು ತಡೆದ ಪೊಲೀಸರು, ಎಂಟ್ರಿ ಪಾಯಿಂಟ್ ಗಳಲ್ಲಿ ಬಿಗಿ ಭದ್ರತೆ

ರೈತರ ಚಂಡೀಗಢ ಚಲೋ ಹಿನ್ನೆಲೆಯಲ್ಲಿ ಪಂಜಾಬ್‌ನಾದ್ಯಂತ ಹಲವಾರು ಬ್ಯಾರಿಕೇಡ್‌ಗಳು ಮತ್ತು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಮತ್ತು ಹಲವಾರು ರೈತ ನಾಯಕರನ್ನು ಬಂಧಿಸಲಾಗಿದೆ.