Punjab

ದಲ್ಲೆವಾಲ್ ಉಪವಾಸ ಅಂತ್ಯದ ಬಗ್ಗೆ ತಪ್ಪು ಅಭಿಪ್ರಾಯ; ಪಂಜಾಬ್ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ತರಾಟೆ
'ನಾವು ದಲ್ಲೆವಾಲ್ ಬಗ್ಗೆ ಕೆಲವು ರೈತ ಮುಖಂಡರ ವಿಶ್ವಾಸವನ್ನು ಪರಿಶೀಲಿಸಬೇಕಾಗಿದೆ' ಎಂದು ಪೀಠ ಹೇಳಿತು.

ರೈತರ ಪ್ರತಿಭಟನೆ: ಆಸ್ಪತ್ರೆಗೆ ದಲ್ಲೆವಾಲ್ ಸ್ಥಳಾಂತರ, ಮನವೊಲಿಕೆಗೆ ಮಾತುಕತೆ; ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ಪ್ರತಿಭಟನಾನಿರತ ರೈತರೊಂದಿಗಿನ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ ಮತ್ತು ಹಿಂದಿನ ಆದೇಶಗಳ ಪಾಲನೆಯನ್ನು ಮಾತ್ರ ಬಯಸುತ್ತದೆ ಎಂದು ಪೀಠ ಹೇಳಿದೆ.

ಪಂಜಾಬ್: ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದ ಬಸ್; 8 ಮಂದಿ ಸಾವು, 18 ಜನರಿಗೆ ಗಾಯ
ಪಂಜಾಬ್ನ ಬಟಿಂಡಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ ಎಂಟು ಜನರು ಸಾವಿಗೀಡಾಗಿದ್ದು, ಐವರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ ಎಂದು ಶಾಸಕ ಜಗರೂಪ್ ಸಿಂಗ್ ಗಿಲ್ ತಿಳಿಸಿದ್ದಾರೆ.

18 ತಿಂಗಳಲ್ಲಿ 11 ಹತ್ಯೆ: ರೇಪ್, ಕೊಲೆ ಮಾಡಿ ಮೃತದೇಹದ ಪಾದ ಮುಟ್ಟಿ ಕ್ಷಮೆ ಕೇಳುತ್ತಿದ್ದ ಸರಣಿ ಹಂತಕನ ಬಂಧನ
ಖಾಸಗಿ ಕಾರ್ಖಾನೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಮಾಜಿ ಸೈನಿಕನನ್ನು ಕೊಲೆ ಮಾಡಿದ ನಂತರ ಆತನ ಬೆನ್ನಿನ ಮೇಲೆ ರಾಮ್ ಸ್ವರೂಪ್ 'ವಂಚಕ' ಎಂದು ಬರೆದಿದ್ದನು.

ಐಎಎಸ್ ಆಕಾಂಕ್ಷಿಗಳಿಗೆ, ಎಂಬಿಬಿಎಸ್, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿ ಹಣಕಾಸಿನ ನೆರವು!
562 ಮತದಾರರನ್ನು ಹೊಂದಿರುವ ಈ ಗ್ರಾಮದಲ್ಲಿ ನೂತನವಾಗಿ ಆಯ್ಕೆಯಾದ ಪಂಚಾಯತಿ ಸದಸ್ಯರು ಭಾನುವಾರ ಪ್ರಥಮ ಬಾರಿಗೆ ಸಭೆ ನಡೆಸಿ ಗ್ರಾಮಸ್ಥರೆಲ್ಲರ ಸಮ್ಮುಖದಲ್ಲಿ ಹಲವು ನಿರ್ಣಯಗಳನ್ನು ಕೈಗೊಂಡಿದ್ದಾರೆ.

Mohali ಬಹುಮಹಡಿ ಕಟ್ಟಡ ಕುಸಿತ: ಮತ್ತೊಂದು ಮೃತದೇಹ ಪತ್ತೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ
ಕಟ್ಟಡದ ಅವಶೇಷಗಳಡಿಯಲ್ಲಿ ಕನಿಷ್ಠ 10 ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ. ಭಾರತೀಯ ಸೇನೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ (ಎನ್ಡಿಆರ್ಎಫ್) ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

ಮೊಹಾಲಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ: ಇಬ್ಬರ ಸಾವು, ಹಲವರು ಸಿಲುಕಿರುವ ಶಂಕೆ, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿ
ನಿನ್ನೆ (ಶನಿವಾರ) ಸಂಜೆ ವೇಳೆಗೆ 4 ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳಡಿ ಕನಿಷ್ಠ ಐವರು ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

ಪಂಜಾಬ್: ಗುರುದಾಸ್ಪುರದ ಪೊಲೀಸ್ ಚೌಕಿ ಬಳಿ ನಿಗೂಢ ಸ್ಫೋಟ, ಬೆಚ್ಚಿ ಬಿದ್ದ ಜನತೆ
ಕಳೆದ ಏಳು ದಿನಗಳಲ್ಲಿ ಮೂರನೇ ಬಾರಿಗೆ ಸ್ಫೋಟದ ಶಬ್ಧ ಕೇಳಿ ಬಂದಿದೆ ಎಂದು ತಿಳಿದುಬಂದಿದೆ. ಡಿಸೆಂಬರ್ 17 ರಂದು ಮೊದಲ ಬಾರಿಗೆ ಅಮೃತಸರದ ಇಸ್ಲಾಮಾಬಾದ್ ಪೊಲೀಸ್ ಠಾಣೆಯ ಬಳಿ ಸ್ಫೋಟ ಸಂಭವಿಸಿತ್ತು.

'ದಿಲ್ಲಿ ಚಲೋ'ಗೆ ತಡೆ; ರೈತರಿಂದ ಮೂರು ಗಂಟೆ ರೈಲ್ ರೋಕೋ ಪ್ರತಿಭಟನೆ
ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ 'ರೈಲ್ ರೋಕೋ'ಗೆ ಕರೆ ನೀಡಿವೆ.

