Punjab

ಪಂಜಾಬ್: ಪೊಲೀಸ್ ಠಾಣೆಯಲ್ಲಿ ಸ್ಫೋಟ, ಯಾವುದೇ ಪ್ರಾಣಪಾಯ ಇಲ್ಲ
ದಾಳಿಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ. ಯಾರಿಗೂ ಗಾಯಗಳಾಗಿಲ್ಲ. ಹ್ಯಾಂಡ್ ಗ್ರೆನೇಡ್ ದಾಳಿ ನಡೆದಿದ್ದ 15 ದಿನಗಳ ನಂತರ ನವಾನ್ಶಹರ್ನ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ.

ಜೈಲಿನಲ್ಲಿ ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಸಂದರ್ಶನಕ್ಕೆ ಅವಕಾಶ: ಕೆಲಸದಿಂದ ಡಿಎಸ್ಪಿ ವಜಾ?
ಗುರ್ಷರ್ ಅವರನ್ನು ವಜಾಗೊಳಿಸಲು ಶಿಫಾರಸು ಮಾಡುವ ಕಡತವನ್ನು ಅಂತಿಮ ಅನುಮೋದನೆಗಾಗಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಕಳುಹಿಸಲಾಗಿದೆ.

ಪಂಜಾಬ್: ದಾಳಿ ಬಳಿಕ ತಖ್ತ್ ಕೇಸ್ಗಢ್ ಸಾಹಿಬ್ ಹೊರಗೆ 'ಸೇವೆ' ಸಲ್ಲಿಸಿದ ಸುಖ್ ಬೀರ್ ಸಿಂಗ್ ಬಾದಲ್
ಪಂಜಾಬ್ ಮಾಜಿ ಉಪಮುಖ್ಯಮಂತ್ರಿಯಾಗಿರುವ ಸುಖ್ ಬೀರ್ ಸಿಂಗ್ ಬಾದಲ್ ಅವರಿಗೆ Z+ ಭದ್ರತೆಯನ್ನು ನೀಡಲಾಗಿದ್ದು, ಭದ್ರತಾ ಸಿಬ್ಬಂದಿಯ ಬಿಗಿ ಭದ್ರತೆ ನಡುವೆ ಇಂದು ಆನಂದಪುರ ಸಾಹಿಬ್ ದೇಗುಲಕ್ಕೆ ಆಗಮಿಸಿದರು.

'ಪಾಪಗಳಿಗೆ ಪ್ರಾಯಶ್ಚಿತ್ತ': Golden Templeನಲ್ಲಿ ಸೇವಾದಾರನಾಗಿ ಕರ್ತವ್ಯ ನಿರ್ವಹಿಸಿದ ಮಾಜಿ ಸಚಿವ ಸುಖಬೀರ್ ಬಾದಲ್!
ಅಮೃತಸರದ ಗುರುದ್ವಾರ ಸಾಹಿಬ್ನಲ್ಲಿ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಇತರ ಧಾರ್ಮಿಕ ಶಿಕ್ಷೆಗಳನ್ನು ಸಹ ಸುಖಬೀರ್ ಎದುರಿಸಬೇಕಾಗಿತ್ತು. ಅದರಂತೆ ಇಂದಿನಿಂದ ಸುಖ್ಬೀರ್ ಸೇವಾದಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಪಂಜಾಬ್: ಜಲಂಧರ್ನಲ್ಲಿ ಶೂಟೌಟ್ ನಂತರ ಇಬ್ಬರು ದರೋಡೆಕೋರರ ಬಂಧನ, ಏಳು ಗನ್ ವಶಕ್ಕೆ
ಜಲಂಧರ್ ನ ಸದರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಲಾಹೋರ್ನಲ್ಲಿ ಮಾಲಿನ್ಯ ಎಲ್ಲಾ ದಾಖಲೆಗಳನ್ನು ಮುರಿದಿದೆ; ಭಾರತದಿಂದ ವಿಷಪೂರಿತ ಗಾಳಿ ಕಾರಣ: ಪಾಕ್ ಆರೋಪ
ಭಾರತದಿಂದ ಬರುವ ಗಾಳಿಯಿಂದಾಗಿ ಪರಿಸ್ಥಿತಿ ಹದಗೆಟ್ಟಿದೆ. ಭಾರತದ ನಗರಗಳಾದ ಅಮೃತಸರ ಮತ್ತು ಚಂಡೀಗಢದಿಂದ ಬರುವ ಪೂರ್ವ ದಿಕ್ಕಿನ ಮಾರುತಗಳ ಮೇಲೆ ಲಾಹೋರ್ನಲ್ಲಿ ವಾಯು ಗುಣಮಟ್ಟ ಸೂಚ್ಯಂಕವು 1,000 ಕ್ಕಿಂತ ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.

ಕೇರಳ, ಪಂಜಾಬ್, ಉತ್ತರ ಪ್ರದೇಶ ಉಪಚುನಾವಣೆ ನವೆಂಬರ್ 20ಕ್ಕೆ ಮುಂದೂಡಿಕೆ
ಉತ್ತರ ಪ್ರದೇಶದಲ್ಲಿ ಒಂಬತ್ತು, ಪಂಜಾಬ್ನಲ್ಲಿ ನಾಲ್ಕು ಮತ್ತು ಕೇರಳದಲ್ಲಿ ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದೆ.

ಪಂಜಾಬ್: ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್
ಶುಕ್ರವಾರ ಭಾರತ-ಪಾಕಿಸ್ತಾನ ಗಡಿಯಲ್ಲಿನ ಗಡಿ ಪ್ರದೇಶದಲ್ಲಿ ಡ್ರೋನ್ ತಡೆದ ನಂತರ ಬಿಎಸ್ಎಫ್ ಪಡೆಗಳು ತಾಂತ್ರಿಕ ಪ್ರತಿಕ್ರಮದಿಂದ ಡ್ರೋನ್ ಹೊಡೆದುರುಳಿಸಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪಂಜಾಬ್: ಅಕ್ರಮ ಹಣ ವರ್ಗಾವಣೆ ಪ್ರಕರಣ, AAP ಸಂಸದ ಸಂಜೀವ್ ಅರೋರಾ ಮನೆ ಮೇಲೆ ಇಡಿ ದಾಳಿ
ಜಲಂಧರ್ನಲ್ಲಿರುವ ರಿಯಲ್ ಎಸ್ಟೇಟ್ ಉದ್ಯಮಿ ಹೇಮಂತ್ ಸೂದ್ ಮತ್ತು ಮತ್ತೊಬ್ಬ ವ್ಯಕ್ತಿ ಚಂದ್ರಶೇಖರ್ ಅಗರವಾಲ್ಗೆ ಸಂಬಂಧಿಸಿದ ಮನೆಗಳಲ್ಲಿಯೂ ಶೋಧ ಕಾರ್ಯ ನಡೆಸಲಾಗುತ್ತಿದೆ ಎನ್ನಲಾಗಿದೆ.

