Punjab

ಆನ್‌ಲೈನ್ ಗೇಮಿಂಗ್‌ನಲ್ಲಿ ಭಾರೀ ನಷ್ಟ: ಮನನೊಂದು ವಿಷ ಸೇವಸಿದ ಮೂವರು ಸ್ನೇಹಿತರು; ಇಬ್ಬರು ಸಾವು!
ದೇಶ

ಆನ್‌ಲೈನ್ ಗೇಮಿಂಗ್‌ನಲ್ಲಿ ಭಾರೀ ನಷ್ಟ: ಮನನೊಂದು ವಿಷ ಸೇವಸಿದ ಮೂವರು ಸ್ನೇಹಿತರು; ಇಬ್ಬರು ಸಾವು!

ಆನ್‌ಲೈನ್ ಗೇಮಿಂಗ್‌ನಿಂದ ಉಂಟಾದ ನಷ್ಟ ಮತ್ತು ಕುಟುಂಬದ ಒತ್ತಡದಿಂದ ಈ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.

ಮಹಾರಾಷ್ಟ್ರ: ಶಿರೋಮಣಿ ಅಕಾಲಿದಳ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಮೇಲೆ ದಾಳಿ, ಕೈಗೆ ಗಾಯ; ಆರೋಪಿ ಬಂಧನ!
ದೇಶ

ಮಹಾರಾಷ್ಟ್ರ: ಶಿರೋಮಣಿ ಅಕಾಲಿದಳ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಮೇಲೆ ದಾಳಿ, ಕೈಗೆ ಗಾಯ; ಆರೋಪಿ ಬಂಧನ!

ಘಟನೆಯ ನಂತರ ಬಾದಲ್ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರೊಂದಿಗೆ ನಿಯೋಜಿಸಲಾದ ಭದ್ರತಾ ಸಿಬ್ಬಂದಿಯೂ ದಾಳಿಯಲ್ಲಿ ಗಾಯಗೊಂಡಿದ್ದಾರೆ.

ಮನೆ ನೋಡಲು ಹೋಗಿದ್ದವರ ಮೇಲೆ ಪಿಟ್ ಬುಲ್ ನಾಯಿ ದಾಳಿ: ತಪ್ಪಿಸಿಕೊಳ್ಳಲು ಪರದಾಡಿದ ದಂಪತಿಗೆ ಗಂಭೀರ ಗಾಯ; ವಿಡಿಯೋ ವೈರಲ್
ದೇಶ

ಮನೆ ನೋಡಲು ಹೋಗಿದ್ದವರ ಮೇಲೆ ಪಿಟ್ ಬುಲ್ ನಾಯಿ ದಾಳಿ: ತಪ್ಪಿಸಿಕೊಳ್ಳಲು ಪರದಾಡಿದ ದಂಪತಿಗೆ ಗಂಭೀರ ಗಾಯ; ವಿಡಿಯೋ ವೈರಲ್

ನಾಯಿ ಆಕೆಯ ತೋಳು, ಕಾಲು ಕಚ್ಚಿ ಗಾಯ ಮಾಡಿದೆ. ದೇಹದ ಹಲವು ಭಾಗಗಳಿಗೆ ತೀವ್ರವಾಗಿ ಕಚ್ಚಿದ್ದು, ಆಳವಾದ ಗಾಯಗಳಾಗಿವೆ. ಸದ್ಯ ಶಿಫಾಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಂಜಾಬ್‌: ಅಡ್ಡಾದಿಡ್ಡಿ ಕಾರು ಚಲಾಯಿಸಿ ಕನ್ವಾರಿಯಾಗಳಿಗೆ ಡಿಕ್ಕಿ; ಸ್ಥಳದಲ್ಲೇ ಮೂವರು ದುರ್ಮರಣ!
ದೇಶ

ಪಂಜಾಬ್‌: ಅಡ್ಡಾದಿಡ್ಡಿ ಕಾರು ಚಲಾಯಿಸಿ ಕನ್ವಾರಿಯಾಗಳಿಗೆ ಡಿಕ್ಕಿ; ಸ್ಥಳದಲ್ಲೇ ಮೂವರು ದುರ್ಮರಣ!

ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಫತೇಘರ್ ಸಾಹಿಬ್‌ನ ಸಿರ್ಹಿಂದ್ ಬಳಿ ಒಂದು ದೊಡ್ಡ ರಸ್ತೆ ಅಪಘಾತ ಸಂಭವಿಸಿದೆ. ಸಿರ್ಹಿಂದ್‌ನಲ್ಲಿ ವೇಗವಾಗಿ ಬಂದ ಕಾರು ನಾಲ್ಕು ಕನ್ವಾರಿಯಾಗಳಿಗೆ ಡಿಕ್ಕಿ ಹೊಡೆದಿದ್ದು ಮೂವರು ಕನ್ವಾರಿಯಾಗಳು ಸಾವನ್ನಪ್ಪಿದ್ದು ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

'91 ಎಸೆತಗಳಲ್ಲಿ 233 ರನ್': 25 ಸಿಕ್ಸರ್‌, 13 ಬೌಂಡರಿ ಬಾರಿಸಿ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದ ಅಭಿಷೇಕ್ ಶರ್ಮಾ
ಕ್ರಿಕೆಟ್

'91 ಎಸೆತಗಳಲ್ಲಿ 233 ರನ್': 25 ಸಿಕ್ಸರ್‌, 13 ಬೌಂಡರಿ ಬಾರಿಸಿ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದ ಅಭಿಷೇಕ್ ಶರ್ಮಾ

ಟಿ20 ವಿಶ್ವಕಪ್‌ಗೂ ಮೊದಲು, ಅಭಿಷೇಕ್ ಅವರ ಸರಾಸರಿ 37.05 ಮತ್ತು ಸ್ಟ್ರೈಕ್ ರೇಟ್ 195ರ ಆಸುಪಾಸಿನಲ್ಲಿತ್ತು. ಆದರೆ ಅಂದಿನಿಂದ, ಅವರ ಸರಾಸರಿ 19.4ಕ್ಕೆ ಕುಸಿದಿದೆ ಮತ್ತು ಸ್ಟ್ರೈಕ್ ರೇಟ್ 165ಕ್ಕೆ ಇಳಿದಿದೆ.

BJP ಕಚೇರಿಯಲ್ಲಿ ಸ್ಫೋಟ; ಪಂಜಾಬ್‌ನ ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳಿಂದ ಪೆಟ್ರೋಲ್ ಬಾಂಬ್ ದಾಳಿ
ದೇಶ

BJP ಕಚೇರಿಯಲ್ಲಿ ಸ್ಫೋಟ; ಪಂಜಾಬ್‌ನ ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳಿಂದ ಪೆಟ್ರೋಲ್ ಬಾಂಬ್ ದಾಳಿ

ಜುಲೈ 26ರ ತಡರಾತ್ರಿ ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಲಾಗಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಅದರಲ್ಲೂ, ಪಂಜಾಬ್‌ನಲ್ಲಿ ಕಳೆದ ಮೂರು ತಿಂಗಳಲ್ಲಿ ಇಂತಹ ಘಟನೆ ನಡೆಯುತ್ತಿರುವುದು ಇದು ಎರಡನೇ ಬಾರಿ. ಆ ಕುರಿತ ವರದಿ ಇಲ್ಲಿದೆ.

ಮುನಿಸಿಕೊಂಡು ತವರಿಗೆ ತೆರಳಿದ್ದ ಪತ್ನಿ; ಮನವೊಲಿಸಲು ಹೋದ ವ್ಯಕ್ತಿಗೆ ಬೆಂಕಿ ಹಚ್ಚಿದ ಭಾವ; ಇಬ್ಬರು ಸಾವು!
ದೇಶ

ಮುನಿಸಿಕೊಂಡು ತವರಿಗೆ ತೆರಳಿದ್ದ ಪತ್ನಿ; ಮನವೊಲಿಸಲು ಹೋದ ವ್ಯಕ್ತಿಗೆ ಬೆಂಕಿ ಹಚ್ಚಿದ ಭಾವ; ಇಬ್ಬರು ಸಾವು!

ವರದಿಯ ಪ್ರಕಾರ, ಜೂನ್ 13 ರಂದು ಲವ್‌ಪ್ರೀತ್ ಸಿಂಗ್- ಸಂದೀಪ್ ಕೌರ್ ನಡುವೆ ಮನಸ್ತಾಪ ಉಂಟಾಗಿ ಆಕೆ ತನ್ನ ತವರು ಮನೆಗೆ ಹೋಗಿದ್ದರು.

'ಗುರು ದ್ರೋಹಿ': ಪಂಜಾಬ್ ಚುನಾವಣೆಗೂ ಮುನ್ನ ಸಿಎಂ Bhagwant Mannಗೆ ಆಘಾತ; ಧಾರ್ಮಿಕ ಗುರುಗಳ ಆಕ್ರೋಶ
ದೇಶ

'ಗುರು ದ್ರೋಹಿ': ಪಂಜಾಬ್ ಚುನಾವಣೆಗೂ ಮುನ್ನ ಸಿಎಂ Bhagwant Mannಗೆ ಆಘಾತ; ಧಾರ್ಮಿಕ ಗುರುಗಳ ಆಕ್ರೋಶ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ವಿರುದ್ಧ ಕಠಿಣ ನಿಲುವು ತಳೆದಿರುವ ಅಕಾಲ್ ತಖ್ತ್ (Akal Takht) ಅವರನ್ನು ‘ಗುರು ವಿರೋಧಿ’ (Anti-Guru) ಎಂದು ಘೋಷಿಸಲಾಗಿದೆ.

ಪಂಜಾಬ್: ಫಿರೋಜ್‌ಪುರದಲ್ಲಿ ಟ್ರಕ್‌ಗೆ ಪಿಕಪ್ ವಾಹನ ಡಿಕ್ಕಿ; ಏಳು ಮಂದಿ ದುರ್ಮರಣ!
ದೇಶ

ಪಂಜಾಬ್: ಫಿರೋಜ್‌ಪುರದಲ್ಲಿ ಟ್ರಕ್‌ಗೆ ಪಿಕಪ್ ವಾಹನ ಡಿಕ್ಕಿ; ಏಳು ಮಂದಿ ದುರ್ಮರಣ!

ಸುಮಾರು 25 ಜನರು ಪಿಕಪ್ ವಾಹನದಲ್ಲಿ ಅಮೃತಸರದ ಜಲಾಲಾಬಾದ್‌ನಿಂದ ಬಿಯಾಸ್‌ಗೆ ಹೋಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.