Punjabi singer

ಕೆನಡಾದಲ್ಲಿ ಪಂಜಾಬಿ ಗಾಯಕ ತೇಜಿ ಕಹ್ಲೋನ್ ಮೇಲೆ ಗುಂಡಿನ ದಾಳಿ: ಬುದ್ದಿ ಕಲಿಯದಿದ್ದರೆ ಸಾವು ನಿಶ್ಚಿತ; ಗೋದಾರಾ ಗ್ಯಾಂಗ್ ಎಚ್ಚರಿಕೆ
ಭಾರತದ ಕುಖ್ಯಾತ ದರೋಡೆಕೋರರ ನಡುವಿನ ಜಗಳ ಈಗ ಕೆನಡಾಕ್ಕೂ ಹರಡಿದೆ. ಕೆನಡಾದಲ್ಲಿ ಬಹಳ ದಿನಗಳಿಂದ ಗುಂಡಿನ ದಾಳಿ ಘಟನೆಗಳು ವರದಿಯಾಗಿವೆ, ಮತ್ತು ಈಗ ಮತ್ತೊಂದು ಗುಂಡಿನ ದಾಳಿ ನಡೆದಿದೆ. ರೋಹಿತ್ ಗೋದಾರಾ ಗ್ಯಾಂಗ್ ಹೊಣೆ ಹೊತ್ತುಕೊಂಡಿದೆ.

ಮೊಹಾಲಿಯಲ್ಲಿ ಪಂಜಾಬಿ ಗಾಯಕ ಅಲ್ಫಾಜ್ ಮೇಲೆ ದಾಳಿ; ಆಸ್ಪತ್ರೆಗೆ ದಾಖಲು
ಪಂಜಾಬಿ ಗಾಯಕ ಅಲ್ಫಾಜ್ ಅಕಾ ಅಮಾನ್ಜೋತ್ ಸಿಂಗ್ ಪನ್ವಾರ್ ಅವರಿಗೆ ಮೊಹಾಲಿಯ ಸ್ಥಳೀಯ ಡಾಬಾದಲ್ಲಿ ಶನಿವಾರ ವಾಹನ ಡಿಕ್ಕಿ ಹೊಡೆದಿದ್ದರಿಂದ ಗಾಯಗಳಾಗಿದ್ದು, ಮೊಹಾಲಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

