ದೇಶಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ಮಿಡತೆ ಸೈನ್ಯ ದಾಳಿ: ಪಂಜಾಬ್'ನಲ್ಲಿ ಹೈಅರ್ಟ್ ಘೋಷಣೆ, ಡ್ರೋಣ್ ನಿಯೋಜನೆಗೆ ಚಿಂತನೆ
ಮಧ್ಯಪ್ರದೇಶ ಹಾಗೂ ರಾಜಸ್ಥಾನಗಳಲ್ಲಿ ಭಾರೀ ಪ್ರಮಾಣದ ಬೆಳೆ ನಾಶ ಮಾಡಿರುವ ಮಿಡತೆ ಸೈನ್ಯ ಬುಧವಾರ ಉತ್ತರಪ್ರದೇಶದ ಝಾನ್ಸಿ ಜಿಲ್ಲೆಗೆ ದಾಳಿಯಿತ್ತಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಮಿಡತೆ ಸೈನ್ಯವು ಕೊರೋನಾ ಸಂಕಷ್ಟದಿಂದ ಹೈರಾಣಾಗಿರುವ ಮಹಾರಾಷ್ಟ್ರದ ಮತ್ತಷ್ಟು ಪ್ರದೇಶಗಳಿಗೆ ಮುನ್ನುಗ್ಗುವ ಸಾಧ್ಯತೆಗಳಿವೆ...