ಲೋಕಸಭೆ ಚುನಾವಣೆಯಲ್ಲಿ ಪಂಜಾಬ್ನ ಫರೀದ್ಕೋಟ್ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಕೊಂದ ಹಂತಕರೊಬ್ಬನ ಮಗ ಗುರುವಾರ ಹೇಳಿದ್ದಾರೆ.