Punneth Rajkumar

ಅಪ್ಪು ಅಮರ ಶ್ರೀ, ಅಭಿಮಾನಿಗಳು ಪ್ರಾಣ ಕಳೆದುಕೊಳ್ಳಬೇಡಿ: ಶಿವಣ್ಣ ಕರೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ 11 ದಿನ ಕಳೆದಿದ್ದು, ಪುಣ್ಯ ಸ್ಮರಣೆ ಕಾರ್ಯ ನಡೆಯುತ್ತಿದೆ. ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿ ಬಳಿ ಅವರಿಗೆ ಇಷ್ಟವಾದ ಆಹಾರ ತಿನಿಸುಗಳ ಎಡೆ ಇಡುವ ಮೂಲಕ ಕುಟುಂಬಸ್ಥರು ಹಾಗೂ ಆಪ್ತರು ವಿಶೇಷ ಪೂಜೆ ಸಲ್ಲಿಸಿದರು.

ಅಭಿಮಾನಿಗಳಿಗಾಗಿ ಇಂದಲ್ಲ, ಭಾನುವಾರ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ
ಕನ್ನಡ ಚಿತ್ರರಂಗದ ರಾಜಕುಮಾರ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಇಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಬೇಕಿತ್ತು. ಆದರೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಕ್ರೀಡಾಂಗಣಕ್ಕೆ ದೌಡಾಯಿಸುತ್ತಿರುವುದರಿಂದ ಇಂದು ಬದಲಾಗಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

'ಅಭಿಮಾನಿಗಳೆ ನಮ್ಮನೆ ದೇವ್ರು' ಚಿತ್ರದ ಹಾಡಿಗೆ ಪುನೀತ್ ಸಖತ್ ಡ್ಯಾನ್ಸ್
ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಅಭಿನಯದ ದೊಡ್ಮನೆ ಹುಡ್ಗ ಚಿತ್ರದ ಅಭಿಮಾನಿಗಳೆ ನಮ್ಮನೆ ದೇವ್ರು ಹಾಡಿಗಾಗಿ ಸಾವಿರಾರು...

