ಮಡಿಕೇರಿಯ ಯುವತಿ ಪುಣ್ಯ ನಂಜಪ್ಪ ಭಾರತೀಯ ವಾಯುಸೇನೆಯ ಯುದ್ಧ ವಿಮಾನದ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಈ ಹುದ್ದೆಗೇರಿದ ಕೊಡಗಿನ ಮೊದಲ ಯುವತಿ ಎನಿಸಿಕೊಂಡಿದ್ದಾರೆ.