ದೇಶ'ದೈವಿಕ ಸಂಪರ್ಕದ ಕ್ಷಣ': ಮಹಾಕುಂಭ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನದ ಕ್ಷಣಗಳನ್ನು ವಿವರಿಸಿದ ಪ್ರಧಾನಿ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾಘ ಮಾಸದ ಅಷ್ಟಮಿ ದಿನವಾದ ಇಂದು ಬುಧವಾರ ಬೆಳಗ್ಗೆ ಮಹಾ ಕುಂಭ ಮೇಳ ನಡೆಯುತ್ತಿರುವ ಪ್ರಯಾಗರಾಜ್ನಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮದಲ್ಲಿ 'ಪವಿತ್ರ ಸ್ನಾನ' ಮಾಡಿದರು.