ದೇಶಯಾರ ಕೈಗೊಂಬೆಯೂ ಅಲ್ಲ: ಪಾಕ್ ಗೆ ಫಾರೂಖ್ ಅಬ್ದುಲ್ಲಾ ತಿರುಗೇಟು!
ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿದ್ದನ್ನು ವಿರೋಧಿಸಿ ರಾಜ್ಯದ 6 ಪಕ್ಷಗಳು ಒಟ್ಟಾಗಿದ್ದನ್ನು ಸ್ವಾಗತಿಸಿದ್ದ ಪಾಕಿಸ್ತಾನಕ್ಕೆ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಖ್ ಅಬ್ದುಲ್ಲಾ ತಿರುಗೇಟು ನೀಡಿದ್ದಾರೆ.