ರಾಜ್ಯಪುರಭವನ ಮುಂಭಾಗದಲ್ಲಿ ಬ್ಯಾರಿಕೇಡ್ ಹಾಕಿ ಪ್ರತಿಭಟನೆಗೆ ನಿರ್ಬಂಧ; ಕಲಬುರಗಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ಸಾಧ್ಯತೆ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 6 ಗಂ ಟೆಯಿಂದ ಶನಿವಾರ ಮಧ್ಯರಾತ್ರಿ ವರೆಗೆ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.