ದೇಶಎಲ್ಲಾ ಕೋವಿಡ್-19 ಲಸಿಕೆಗಳ ಖರೀದಿಯ ಅ೦ಕಿ ಸ೦ಖ್ಯೆಗಳ ಸಂಪೂರ್ಣ ಮಾಹಿತಿ ನೀಡಿ: ಕೇಂದ್ರಕ್ಕೆ ಸುಪ್ರೀಂ
ಈ ವರೆಗೂ ಕೇಂದ್ರ ಸರ್ಕಾರ ಖರೀದಿಸಿರುವ ಕೋವಿಶೀಲ್ಡ್, ಕೋವ್ಯಾಕ್ಸಿನ್ ಹಾಗೂ ಸ್ಪುಟ್ನಿಕ್ V ಲಸಿಕೆಗಳ ಖರೀದಿಯ ಅಂಕಿ-ಸಂಖ್ಯೆಗಳ ಬಗ್ಗೆ ಪೂರ್ಣ ಮಾಹಿತಿ ಇರುವ ಪ್ರಮಾಣಪತ್ರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.