ರಾಜ್ಯಅನಗತ್ಯವಾಗಿ ರೂ.15,000 ಕೋಟಿ ವಿದ್ಯುತ್ ಖರೀದಿ: ಸರ್ಕಾರದ ವಿರುದ್ಧ ಖಂಡ್ರೆ ಆಕ್ರೋಶ
ರಾಜ್ಯ ಇಂಧನ ಇಲಾಖೆಯು ರಾಜ್ಯದ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಉತ್ಪಾದನೆ ಕಡಿಮೆ ಮಾಡಿ ಉದ್ದೇಶಪೂರ್ವಕವಾಗಿ ಬೇರೆ ರಾಜ್ಯಗಳಿಂದ ಹೆಚ್ಚುವರಿ ದರಕ್ಕೆ ವಿದ್ಯುತ್ ಖರೀತಿಸುತ್ತಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಬರೋಬ್ಬರಿ ರೂ.15 ಸಾವಿರ ಕೋಟಿ ನಷ್ಟ ಉಂಟಾಗಿದ್ದು , ವಿದ್ಯುತ್ ದರ ಏರಿಕೆ ಮೂಲಕ ನಷ್ಟವನ್ನು ಗ್ರಾಹಕರ ಮೇಲೆ...