Puri Jagannath temple

48 ವರ್ಷಗಳ ಬಳಿಕ ಪುರಿ ಜಗನ್ನಾಥ ದೇಗುಲದಲ್ಲಿ 'ಭಂಡಾರ ಎಣಿಕೆ': RBI ಉಪಸ್ಥಿತಿ, ಯಾವಾಗ ಗೊತ್ತಾ?
ಪುರಿಯ ಶ್ರೀ ಜಗನ್ನಾಥ ದೇವಾಲಯದ ಬಹುನಿರೀಕ್ಷಿತ 'ರತ್ನ ಭಂಡಾರ'ದ ಆಭರಣಗಳ ಎಣಿಕೆ ಮತ್ತು ಪಟ್ಟಿ ಮಾಡುವ ಪ್ರಕ್ರಿಯೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.

Puri Jagannath Temple: ಒಡಿಶಾ ಅಲ್ಲದೇ ಇತರ ಆರು ರಾಜ್ಯಗಳಲ್ಲಿ ಎಕರೆಗಟ್ಟಲೇ ಜಮೀನು! ಒಟ್ಟು ಎಷ್ಟಿದೆ ಗೊತ್ತಾ?
ವಿಧಾನಸಭೆಯಲ್ಲಿ ಬಿಜೆಡಿ ಶಾಸಕ ಸುದರ್ಶನ್ ಹರಿಪಾಲ್ ಅವರ ಲಿಖಿತ ಪ್ರಶ್ನೆಗೆ ಉತ್ತರಿಸಿದ ಹರಿಚಂದನ್, ಒಡಿಶಾ ಮಾತ್ರವಲ್ಲದೇ ಇತರ ಆರು ರಾಜ್ಯಗಳಲ್ಲಿ ಸುಮಾರು 400 ಹೆಕ್ಟೇರ್ ಭೂಮಿಯನ್ನು ಹೊಂದಿದೆ ಎಂದು ಮಾಹಿತಿ ನೀಡಿದರು.

ಪುರಿ ಜಗನ್ನಾಥ ದೇಗುಲದಲ್ಲಿ ಪವಾಡ?: ದೇವರೆದುರು ತಂದೆಯ ಮೊರೆ; ಕೋಮಾದಲ್ಲಿದ್ದ ಬಾಲಕ ಕಣ್ಣು ಬಿಟ್ಟು ಅಚ್ಚರಿ! Video
ರಾಜಸ್ಥಾನ ಮೂಲದ ವ್ಯಕ್ತಿ ಪ್ರಕಾಶ್ ಭೋಯ್ ಎಂಬುವವರು ಕೋಮಾದಲ್ಲಿ ಚಲನರಹಿತವಾಗಿ ಮಲಗಿದ್ದ ತನ್ನ ಮಗ ನಿಖಿಲ್ ನನ್ನು ಹೊತ್ತುಕೊಂಡು ಪುರಿಯ ಜಗನ್ನಾಥ ದೇವಾಲಯಕ್ಕೆ ಬಂದಿದ್ದಾರೆ.

Puri Jagannath temple: ಹೊಸ ವರ್ಷದಿಂದ ನೂತನ ದರ್ಶನ ವ್ಯವಸ್ಥೆ!
ಪುರಿ ಜಗನ್ನಾಥನ ದರ್ಶನಕ್ಕಾಗಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಇನ್ನು ಮುಂದೆ ಉತ್ತಮ ಸೌಲಭ್ಯದಿಂದ ಕೂಡಿದ ಹೊಸ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಒಡಿಶಾ ಸರ್ಕಾರ ಭಾನುವಾರ ತಿಳಿಸಿದೆ.

ಪುರಿ ಜಗನ್ನಾಥ ದೇಗುಲದ Ratna Bhandar 2ನೇ ಬಾರಿಗೆ ಓಪನ್
ವಾರದ ಹಿಂದಷ್ಟೇ ತೆರೆದಿದ್ದ ಪುರಿ ಜಗನ್ನಾಥ ದೇಗುಲದ Ratna Bhandarವನ್ನು ಪುನಃ ಗುರುವಾರ ತೆರೆಯಲಾಗಿದೆ.

46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇವಾಲಯದ Ratna Bhandar ಓಪನ್, ಕಾಳಿಂಗ ಸರ್ಪಗಳ ಕಾವಲು!
46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇವಾಲಯದ Ratna Bhandar ಓಪನ್!
ರತ್ನ ಭಂಡಾರದಲ್ಲಿರುವ ಬೆಲೆಬಾಳುವ ವಸ್ತುಗಳ ಡಿಜಿಟಲ್ ಕ್ಯಾಟಲಾಗ್ ಅನ್ನು ಸಿದ್ಧಪಡಿಸಲು ಸರ್ಕಾರ ನಿರ್ಧರಿಸಿದ್ದು, ಅದು ಅವುಗಳ ತೂಕ ಮತ್ತು ತಯಾರಿಕೆಯ ವಿವರಗಳನ್ನು ಹೊಂದಿರುತ್ತದೆ. ಅಲ್ಲದೆ ರತ್ನ ಭಂಡಾರ ದೀರ್ಘಕಾಲದಿಂದ ಮುಚ್ಚಿದ್ದರಿಂದ, ದುರಸ್ತಿ ಮಾಡುವ ಉದ್ದೇಶಕ್ಕಾಗಿ ಇಂದು ತೆರೆಯಲಾಗಿದೆ.

ಪುರಿ ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳು ಭಕ್ತರ ಪ್ರವೇಶಕ್ಕೆ ಮುಕ್ತ; ಇದರ ಮಹತ್ವವೇನು?
ಪೂರ್ವಾಭಿಮುಖವಾದ ಶ್ರೀ ಜಗನ್ನಾಥ ದೇವಾಲಯ 10 ಸಾವಿರದ 734 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ. ಎರಡು ಆಯತಾಕಾರದ ಆವರಣಗಳಿಂದ ಆವೃತವಾಗಿದೆ.

ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯದ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಬಿಜೆಪಿ ಸರ್ಕಾರ!
ಒಡಿಶಾದ ಬಿಜೆಪಿ ಸರ್ಕಾರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ.

