ದೇಶಸದೃಢ ನ್ಯಾಯಾಂಗ ವ್ಯವಸ್ಥೆ ಇದ್ದಿದ್ದರೆ Modi, Yogi ಜೈಲಿಗೆ; 2014ರಲ್ಲಿ ಮೋದಿ ಬೆಂಬಲಿಸಿ ತಪ್ಪು ಮಾಡಿದೆ- ಪುರಿ ಶಂಕರಾಚಾರ್ಯ
ಉಜ್ಜೈನ್ ನ ಮಹಾಕಾಲೇಶ್ವರ ದೇವಾಲಯ ಆಡಳಿತ ಮಂಡಳಿ ಆಯೋಜಿಸಿದ್ದ ಧರ್ಮಸಭೆಯಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ 2014 ರಲ್ಲಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದು ತಾವು ಮಾಡಿದ ತಪ್ಪು ಎಂದು ಹೇಳಿದ್ದಾರೆ.