Purification

ಖರ್ಗೆ ಕಾರ್ಯಕ್ರಮ ಜಾಗದಲ್ಲಿ 'ಶುದ್ಧೀಕರಣ' ಪ್ರಕರಣ: ಒಂದು ತಿಂಗಳ ನಂತರ SC/ST ಕಾಯ್ದೆಯಡಿ FIR ದಾಖಲು!
ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಾರ್ಯಕ್ರಮದ ಜಾಗದಲ್ಲಿ ನಡೆದ ಶುದ್ಧೀಕರಣ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ನಡೆದಿದೆ.

ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಪ್ರಕರಣ: ವಿಧಾನಸೌಧ ಠಾಣೆಯಲ್ಲಿ zero FIR ದಾಖಲು
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ/ಪಂಗಡ ಘಟಕದ ಮಾಜಿ ಸದಸ್ಯ ಟಿ. ರಾಮಪ್ಪ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Guruvayur ದೇವಸ್ಥಾನದ ಕೊಳದಲ್ಲಿ ಪಾದ ತೊಳೆದ ಜಾಸ್ಮಿನ್ ಜಾಫರ್: ಮಂಗಳವಾರ 'ಶುದ್ಧೀಕರಣ'; ಭಕ್ತರ ಪ್ರವೇಶಕ್ಕೆ ನಿರ್ಬಂಧ!
ಹಿಂದೂಯೇತರ ಮಹಿಳೆಯೊಬ್ಬರು ಕೊಳದ ಆವರಣ ಪ್ರವೇಶಿಸಿ ವಿಡಿಯೋ ಮಾಡಿ ದೇವಾಲಯದ ಸಂಪ್ರದಾಯಗಳನ್ನು ಮುರಿದಿದ್ದಾರೆ. ಹೀಗಾಗಿ ಆಗಸ್ಟ್ 26 ರಂದು ಶುದ್ಧೀಕರಣ ಕಾರ್ಯ ನಡೆಸಲಾಗುವುದು.

ಒಡಿಶಾ: ಒಂದೇ ಕುಲದಲ್ಲಿ ಮದುವೆ; ಮತ್ತೊಂದು ಬುಡಕಟ್ಟು ದಂಪತಿಯನ್ನು ಎತ್ತುಗಳಂತೆ ನೊಗಕ್ಕೆ ಕಟ್ಟಿ ಶಿಕ್ಷೆ!
ನಾರಾಯಣಪಟ್ಟಣ ಬ್ಲಾಕ್‌ನ ನಡಿಮಿಟಿಕಿ ಗ್ರಾಮದ ಪೆಡೈಟಿಕಿಯ ನರೇಂದ್ರ ಪಿಡಿಕಾ (22) ಮತ್ತು ಅಸಂತಿ ಪಿಡಿಕಾ (21) ಒಂದೇ ಕುಲದವರು ಎನ್ನಲಾಗಿದೆ.

ದಲಿತ ಕಾಂಗ್ರೆಸ್ ಶಾಸಕ ಭೇಟಿ ನೀಡಿದ್ದಕ್ಕೆ ದೇವಾಲಯದ ಶುದ್ಧೀಕರಣ: ಬಿಜೆಪಿ ನಾಯಕ ಪಕ್ಷದಿಂದ ಕಿಕ್ ಔಟ್!
ರಾಮನವಮಿ ಅಂಗವಾಗಿ ಅಲ್ವಾರ್‌ನಲ್ಲಿ ದೇವಾಲಯವೊಂದರಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಇದರಲ್ಲಿ ಕಾಂಗ್ರೆಸ್ ನ ದಲಿತ ನಾಯಕ ಟಿಕಾರಾಮ್ ಜುಲ್ಲಿ ಭಾಗಿಯಾಗಿದ್ದರು.

