ರಾಜಕೀಯಆಪರೇಷನ್ ಹಸ್ತ?: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮನೆಗೆ ಡಿಕೆ ಶಿವಕುಮಾರ್ ಭೇಟಿ
ಮುಂಬರುವ ಲೋಕಸಭಾ ಚುನಾವಣೆ ಹೊತ್ತಿಗೆ ಆಪರೇಷನ್ ಹಸ್ತ ನಡೆಸಿ ಶತಾಯ-ಗತಾಯ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಳ್ಳುವ ಉಮೇದಿನಲ್ಲಿರುವ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು...