Purple cap

IPL 2025 Points Table: RCB ಅಗ್ರಸ್ಥಾನಕ್ಕೆ; ಸಾಯಿ ಸುದರ್ಶನ್‌ರಿಂದ ಆರೆಂಜ್ ಕ್ಯಾಪ್ ಕಸಿದ ಕೊಹ್ಲಿ, ಪರ್ಪಲ್ ಕ್ಯಾಪ್ ಯಾರಿಗೆ?
ಮುಂಬೈ ಇಂಡಿಯನ್ಸ್ ತಂಡ 11 ಪಂದ್ಯಗಳಲ್ಲಿ 7 ಗೆಲುವು ಸಾಧಿಸಿದ್ದು, 14 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಆಡಿರುವ 10 ಪಂದ್ಯಗಳಲ್ಲಿ 7 ಗೆಲುವುಗಳೊಂದಿಗೆ ಗುಜರಾತ್ ಟೈಟಾನ್ಸ್ ತಂಡ ಮೂರನೇ ಸ್ಥಾನದಲ್ಲಿದೆ.

IPL 2025: 'ಬುಮ್ರಾ ಅವರಂತಹ ಆಟಗಾರರು...'; ಪರ್ಪಲ್ ಕ್ಯಾಪ್ ಬಗ್ಗೆ RCB ಮಾಜಿ ಆಟಗಾರ ಅಸಮಾಧಾನ
ಸದ್ಯ ನಡೆಯುತ್ತಿರುವ ಐಪಿಎಲ್ 2025ರಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿರುವ 10 ಪಂದ್ಯಗಳಲ್ಲಿ 18 ವಿಕೆಟ್‌ಗಳನ್ನು ಗಳಿಸುವ ಮೂಲಕ ಜೋಶ್ ಹೇಜಲ್‌ವುಡ್ ಪರ್ಪಲ್ ಕ್ಯಾಪ್ ಹೋಲ್ಡರ್ ಆಗಿದ್ದಾರೆ.
IPL 2025: ಪಾಯಿಂಟ್ಸ್ ಟೇಬಲ್‌ನಲ್ಲಿ ಮತ್ತೆ DC ಅಗ್ರಸ್ಥಾನಕ್ಕೆ; ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಯಾರಿಗೆ?
ಸೂಪರ್ ಓವರ್‌ನಲ್ಲಿ ಬ್ಯಾಟ್ ಮಾಡಿದ ಆರ್‌ಆರ್ 11 ರನ್ ಗಳಿಸಿತು. ಬಳಿಕ ಡಿಸಿ ತಂಡದ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಇನ್ನೂ ಎರಡು ಎಸೆತಗಳು ಬಾಕಿ ಇರುವಾಗಲೇ ಈ ಮೊತ್ತವನ್ನು ಗಳಿಸುವ ಮೂಲಕ ತಂಡಕ್ಕೆ ಗೆಲುವು ಸಿಕ್ಕಿತು.

IPL 2025 ಪಾಯಿಂಟ್ಸ್ ಟೇಬಲ್: ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಯಾರಿಗೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2,266 ನೆಟ್ ರನ್ ರೇಟ್ ನೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರೆದಿದ್ದು, ದೆಹಲಿ ಕ್ಯಾಪಿಟಲ್ಸ್ 2, ಲಕ್ನೋ ಸೂಪರ್ ಜೈಂಟ್ಸ್ 3ನೇ ಸ್ಥಾನದಲ್ಲಿದೆ.

IPL 2008 ರಿಂದ 2023: ಪರ್ಪಲ್ ಕ್ಯಾಪ್ ವಿಜೇತರ ಪಟ್ಟಿ; ಅತಿಹೆಚ್ಚು CSK ಮಡಿಲಿಗೆ!

ಐಪಿಎಲ್ 2020: ಪರ್ಪಲ್ ಕ್ಯಾಪ್ ಪಡೆಯಬಹುದಾದ ಸಂಭಾವ್ಯ ಬೌಲರ್‌ಗಳು
ಮಾರ್ಚ್ 29 ರಿಂದ ಆರಂಭವಾಗುವ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಹೊಡಿ ಬಡಿ ಟೂರ್ನಿಯನ್ನು ಕಣ್ತುಂಬಿಸಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಟೂರ್ನಿಯಲ್ಲಿ ನಡೆಯಬಹುದಾದ ಹಲವು ಲೆಕ್ಕಾಚಾರಗಳನ್ನು ಈಗಾಗಲೇ ಕ್ರಿಕೆಟ್ ಪಂಡಿತರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

